Advertisement - Remove

head - Example Sentences

ಹೇಡ
And ye are complete in him which is the head of all principality and power
ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ
Unto you therefore which believe he is precious but unto them which be disobedient the stone which the builders disallowed the same is made the head of the corner
ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು
His head and his hairs were white like wool as white as snow and his eyes were as a flame of fire
ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು
And I saw another mighty angel come down from heaven clothed with a cloud and a rainbow was upon his head and his face was as it were the sun and his feet as pillars of fire
ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು ಅವನ ಮುಖವು ಸೂರ್ಯನಂತಿತ್ತು ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು
And there appeared a great wonder in heaven a woman clothed with the sun and the moon under her feet and upon her head a crown of twelve stars
ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು
Advertisement - Remove
And I looked and behold a white cloud and upon the cloud one sat like unto the Son of man having on his head a golden crown and in his hand a sharp sickle
ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು
His eyes were as a flame of fire and on his head were many crowns and he had a name written that no man knew but he himself
ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ
I will put enmity between you and the woman and between your offspring and her offspring He will bruise your head and you will bruise his heel
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ ಅಂದನು
I bowed my head and worshiped Yahweh and blessed Yahweh the God of my master Abraham who had led me in the right way to take my master's brother's daughter for his son
ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು
Within three more days Pharaoh will lift up your head and restore you to your office You will give Pharaoh's cup into his hand the way you did when you were his cupbearer
ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading