Advertisement - Remove

honor - Example Sentences

But glory honor and peace go to every man who works good to the Jew first and also to the Greek
ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು
Give therefore to everyone what you owe taxes to whom taxes are due customs to whom customs respect to whom respect honor to whom honor
ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು ಯಾರಿಗೆ ಭಯವೋ ಅವರಿಗೆ ಭಯವನ್ನು ಯಾರಿಗೆ ಮರ್ಯಾದೆ ಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ
Give therefore to everyone what you owe taxes to whom taxes are due customs to whom customs respect to whom respect honor to whom honor
ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು ಯಾರಿಗೆ ಭಯವೋ ಅವರಿಗೆ ಭಯವನ್ನು ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ
Those parts of the body which we think to be less honor able on those we bestow more abundant honor and our unpresentable parts have more abundant propriety
ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ
Honor your father and mother which is the first commandment with a promise
ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ
Advertisement - Remove
Now to the King eternal immortal invisible to God who alone is wise be honor and glory forever and ever Amen
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ ಆಮೆನ್‌
Honor widows who are widows indeed
ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು ಅವರು ವಿಧವೆಯರಾಗಿದ್ದಾರಲ್ಲಾ
Let the elders who rule well be counted worthy of double honor especially those who labor in the word and in teaching
ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು
who alone has immortality dwelling in unapproachable light whom no man has seen nor can see to whom be honor and eternal power Amen
ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ ಯಾರೂ ಕಾಣ ಲಾರರು ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ ಆಮೆನ್‌
You made him a little lower than the angels You crowned him with glory and honor
ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading