The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
They left their images there and David and his men took them away
ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು
but have done evil above all who were before you and have gone and made you other gods and molten images to provoke me to anger and have cast me behind your back
ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ
So these nations feared Yahweh and served their engraved images Their children likewise and their children's children as their fathers did so they do to this day
ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ
Also he took away out of all the cities of Judah the high places and the sun images and the kingdom was quiet before him
ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು
All the people went to the house of Baal and broke it down and broke his altars and his images in pieces and killed Mattan the priest of Baal before the altars
ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು
but he walked in the ways of the kings of Israel and made also molten images for the Baals
ಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು
He broke down the altars and beat the Asherim and the engraved images into powder and cut down all the incense altars throughout all the land of Israel and returned to Jerusalem
ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು
Let all them be shamed who serve engraved images who boast in their idols Worship him all you gods
ಕೆತ್ತಿದ ವಿಗ್ರಹಗಳನ್ನು ಸೇವಿಸಿ ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ ಎಲ್ಲಾ ದೇವರುಗಳೇ ಆತನನ್ನು ಆರಾಧಿಸಿರಿ
Behold here comes a troop of men horsemen in pairs He answered Fallen fallen is Babylon and all the engraved images of her gods are broken to the ground
ಇಗೋ ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿಬಾಬೆಲ್ ಬಿತ್ತು ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು
You shall defile the overlaying of your engraved images of silver and the plating of your molten images of gold You shall cast them away as an unclean thing You shall tell it Go away
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…