Advertisement - Remove

images - Example Sentences

Popularity:
Difficulty:

Interpreted your input "images" as "image".

ಇಮಜ / ಇಮಿಜ / ಇಮಿಜ
As for the beauty of his ornament he set it in majesty but they made the images of their abominations and their detestable things therein therefore have I made it to them as an unclean thing
ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ
She increased her prostitution for she saw men portrayed on the wall the images of the Chaldeans portrayed with vermilion
ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ ಮನುಷ್ಯ ಆಕಾರಗಳನ್ನೂ ನೋಡಿದಾಗ
Now they sin more and more and have made themselves molten images of their silver even idols according to their own understanding all of them the work of the craftsmen They say of themThey offer human sacrifice and kiss the calves
ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು
You also carried the tent of your king and the shrine of your images the star of your god which you made for yourselves
ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇ ಕನ ಗುಡಾರವನ್ನು ನಿಮ್ಮ ಕಿಯೂನ್‌ ಎಂಬ ವಿಗ್ರಹವನ್ನು ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದುಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ
I will cut off your engraved images and your pillars out of your midst and you shall no more worship the work of your hands
ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ
Advertisement - Remove
Now Rachel had taken the images and put them in the camel's furniture and sat upon them And Laban searched all the tent but found them not
ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ
Thou shalt not bow down to their gods nor serve them nor do after their works but thou shalt utterly overthrow them and quite break down their images
ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು ಅವುಗಳನ್ನು ಸೇವಿಸಲೂಬಾರದು ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು
But ye shall destroy their altars break their images and cut down their groves
ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು
But thus shall ye deal with them ye shall destroy their altars and break down their images and cut down their groves and burn their graven images with fire
ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು ಅವರ ವಿಗ್ರಹಗಳನ್ನು ಮುರಿದುಹಾಕಬೇಕು ಅವರ ತೋಪುಗಳನ್ನು ಕಡಿದುಹಾಕಬೇಕು ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು
And there they left their images and David and his men burned them
ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading