Advertisement - Remove

immediately - Example Sentences

Popularity:
Difficulty:
ಇಮೀಡೀಅಟ್ಲೀ / ಇಮೀಡೀಇಟ್ಲೀ
They immediately left their nets and followed him
ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು
Jesus stretched out his hand and touched him saying I want to Be made clean Immediately his leprosy was cleansed
ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿನನಗೆ ಮನಸ್ಸುಂಟು ನೀನು ಶುದ್ಧನಾಗು ಅಂದನು ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು
What was sown on the rocky places this is he who hears the word and immediately with joy receives it
ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ
yet he has no root in himself but endures for a while When oppression or persecution arises because of the word immediately he stumbles
ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು
Immediately Jesus made the disciples get into the boat and to go ahead of him to the other side while he sent the multitudes away
ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು
Advertisement - Remove
Immediately Jesus stretched out his hand took hold of him and said to him You of little faith why did you doubt
ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದುಓ ಅಲ್ಪ ವಿಶ್ವಾಸಿಯೇ ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು
Jesus being moved with compassion touched their eyes and immediately their eyes received their sight and they followed him
ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು ಮತ್ತು ಅವರು ಆತನನ್ನು ಹಿಂಬಾಲಿಸಿದರು
saying to them Go into the village that is opposite you and immediately you will find a donkey tied and a colt with her Untie them and bring them to me
ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ
Seeing a fig tree by the road he came to it and found nothing on it but leaves He said to it Let there be no fruit from you forever Immediately the fig tree withered away
ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ ಆಗ ಆತನು ಅದಕ್ಕೆಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು
But immediately after the oppression of those days the sun will be darkened the moon will not give its light the stars will fall from the sky and the powers of the heavens will be shaken
ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು ಚಂದ್ರನು ತನ್ನ ಬೆಳಕು ಕೊಡದೆ ಇರುವನು ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading