Advertisement - Remove

incense - Example Sentences

ಇನ್ಸೇನ್ಸ
Another angel came and stood over the altar having a golden censer Much incense was given to him that he should add it to the prayers of all the saints on the golden altar which was before the throne
ಆಮೇಲೆ ಚಿನ್ನದ ಧೂಪ ದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು
And the whole multitude of the people were praying without at the time of incense
ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು
And another angel came and stood at the altar having a golden censer and there was given unto him much incense that he should offer it with the prayers of all saints upon the golden altar which was before the throne
ಆಮೇಲೆ ಚಿನ್ನದ ಧೂಪ ದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು
oil for the light spices for the anointing oil and for the sweet incense
ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ
You shall make an altar to burn incense on You shall make it of acacia wood
ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು ಜಾಲೀ ಮರದಿಂದ ಅದನ್ನು ಮಾಡಬೇಕು
Advertisement - Remove
Aaron shall burn incense of sweet spices on it every morning When he tends the lamps he shall burn it
ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು
When Aaron lights the lamps at evening he shall burn it a perpetual incense before Yahweh throughout your generations
ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪ ವೇದಿಯ ಮೇಲೆ ಧೂಪವನ್ನು ಸುಡಬೇಕು ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು
You shall offer no strange incense on it nor burnt offering nor meal offering and you shall pour no drink offering on it
ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು
The incense which you shall make according to its composition you shall not make for yourselves it shall be to you holy for Yahweh
ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕುಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು
the anointing oil and the incense of sweet spices for the holy place according to all that I have commanded you they shall do
ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading