Advertisement - Remove

increase - Example Sentences

Popularity:
Difficulty:
ಇನ್ಕ್ರೀಸ
And not holding the Head from which all the body by joints and bands having nourishment ministered and knit together increase th with the increase of God
ಇಂಥವನು ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ
Increase Text Size
ಪಠ್ಯ ಗಾತ್ರವನ್ನು ಹೆಚ್ಚಿಸು
For your livestock also and for the animals that are in your land shall all its increase be for food
ನಿನ್ನ ದನಗಳಿಗೂ ದೇಶದಲ್ಲಿರುವ ಮೃಗಗಳಿಗೂ ಅದರ ಹುಟ್ಟುವಳಿಯೆಲ್ಲಾ ಆಹಾರಕ್ಕಾಗಿ ಇರಬೇಕು
According to the length of the years you shall increase its price and according to the shortness of the years you shall diminish its price for he is selling the number of the crops to you
ವರುಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನು ಹೆಚ್ಚಿಸಬೇಕು ವರುಷಗಳು ಕಡಿಮೆಯಿರುವಂತೆಯೇ ಫಲದ ಬೆಲೆ ಯನ್ನು ಕಡಿಮೆಮಾಡಬೇಕು ಫಲದ ವರುಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟ ಮಾಡಬೇಕು
then I will give you your rains in their season and the land shall yield its increase and the trees of the field shall yield their fruit
ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು ಹೊಲದ ಮರಗಳು ಅವುಗಳ ಫಲವನ್ನು ಕೊಡುವವು
Advertisement - Remove
Yahweh your God will cast out those nations before you by little and little you may not consume them at once lest the animals of the field increase on you
ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು
At the end of every three years you shall bring forth all the tithe of your increase in the same year and shall lay it up within your gates
ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕುಆಗ ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ
You shall not sow your vineyard with two kinds of seed lest the whole fruit be forfeited the seed which you have sown and the increase of the vineyard
ನಿನ್ನ ದ್ರಾಕ್ಷೇತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು ಬಿತ್ತಿದರೆ ನೀನು ಬಿತ್ತಿದ ಬೀಜದ ಪೈರೂ ದ್ರಾಕ್ಷೇತೋಟದ ಹುಟ್ಟುವಳಿಯೂ ಅಶುದ್ಧವಾಗು ವವು
He made him ride on the high places of the earth He ate the increase of the field He caused him to suck honey out of the rock oil out of the flinty rock
ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು
storehouses also for the increase of grain and new wine and oil and stalls for all kinds of animals and flocks in folds
ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading