Advertisement - Remove

irrigation - Example Sentences

Popularity:
Difficulty:
ಇರಗೇಶನ / ಇರಗೈಶನ
He said that Prime Minister Irrigation Project has been started to improve the status of irrigation of Maharashtra and other parts of the country, including Dhule.
ಪ್ರಧಾನಮಂತ್ರಿ ನೀರಾವರಿ ಯೋಜನೆ ಮಹಾರಾಷ್ಟ್ರದ ಧುಲೆ ಮತ್ತು ದೇಶದ ಇತರ ಭಾಗಗಳ ನೀರಾವರಿ ಸ್ಥಿತಿಗತಿ ಸುಧಾರಿಸುವ ದೃಷ್ಟಿಯಿಂದ ಕೈಗೆತ್ತಿಕೊಳ್ಳಲಾಯಿತು ಎಂದು ಹೇಳಿದರು.
“In last 4 years 99 irrigation projects have been fast tracked to completion.
“ಕಳೆದ 4 ವರ್ಷಗಳಲ್ಲಿ 99 ನೀರಾವರಿ ಯೋಜನೆಗಳನ್ನು ಚುರುಕುಗೊಳಿಸಿ ಮುಕ್ತಾಯ ಗೊಳಿಸಲಾಗಿದೆ.
80,000 crore rupees are being spent to complete pending irrigation projects.
80 ಸಾವಿರ ಕೋಟಿ ರೂಪಾಯಿಗಳನ್ನು ಬಾಕಿ ಇರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ವೆಚ್ಚ ಮಾಡಲಾಗಿದೆ ಎಂದರು.
Dr. Ram Manohar Lal ji had talked of creating a mass awakening on an extensive scale about the necessary measures to ensure a better income for our farmers and provide better irrigation facilities and to increase food and milk production.
ಡಾಕ್ಟರ್ ರಾಮ ಮನೋಹರ್ ಲೋಹಿಯಾರವರಂತೂ ನಮ್ಮ ಕೃಷಿಕರಿಗಾಗಿ ಉತ್ತಮ ಆದಾಯ, ಉತ್ತಮ ನೀರಾವರಿ ಸೌಲಭ್ಯಗಳು ಇವುಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಆಹಾರ ಮತ್ತು ಹಾಲಿನ ಉತ್ಪಾದನೆಯನ್ನು ಹೆಚ್ಚಿಸಲು ಅತ್ಯಂತ ದೊಡ್ಡ ಪ್ರಮಾಣದಲ್ಲಿ ಜನಜಾಗೃತಿಯ ಮಾತನ್ನು ಹೇಳಿದ್ದರು.
Under the PM Krishi Sinchai Yojana , about 100 irrigation projects are being completed across the country today and around 29 lakh hectare land has been brought under irrigation.
ಬೇವು ಲೇಪಿತ ಯೂರಿಯಾ ಮೂಲಕ ಗುಣಮಟ್ಟದ ರಸಗೊಬ್ಬರ ಪೂರೈಸಲಾಗತ್ತಿದೆ, ಫಲಸು ವಿಮೆ ಯೋಜನೆಯಿಂದ ಬೆಳೆ ವಿಮೆ ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಮೂಲಕ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ, 100 ನೀರಾವರಿ ಯೋಜನೆಗಳು ದೇಶಾದ್ಯಂತ ಪೂರ್ಣಗೊಂಡಿದ್ದು, 29 ಲಕ್ಷ ಹೆಕ್ಟೇರ್ ಜಮೀನನ್ನು ನೀರಾವರಿ ವ್ಯಾಪ್ತಿಗೆ ತರಲಾಗಿದೆ ಎಂದರು.
Advertisement - Remove
He laid the Foundation Stone for the revival of North Koel (Mandal Dam) project, Kanhar Sone pipeline irrigation scheme, and strengthening of various irrigation systems and lining works.
ನಾರ್ಥ್ ಕಯೆಲ್ (ಮಂಡಲ್ ಡ್ಯಾಮ್) ಯೋಜನೆಯ ಪುನಶ್ಚೇತನ, ಕನ್ಹಾರ್ ಸೊನೆ ಕೊಳವೆ ನೀರಾವರಿ ಯೋಜನೆ ಮತ್ತು ವಿವಿಧ ನೀರಾವರಿ ಯೋಜನೆಗಳ ಹಾಗೂ ಲೈನಿಂಗ್ ಕೆಲಸಗಳ ಬಲಿಷ್ಠಗೊಳಿಸುವಕೆ ಮುಂತಾದ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ಮಾಡಿದರು.
He said that the Government is also investing about one lakh crore rupees to complete long pending irrigation projects, which will be of great and lasting help to farmers in many parts of the country.
ಇದಲ್ಲದೆ, ತಮ್ಮ ಸರ್ಕಾರ ಬಹು ಕಾಲದಿಂದ ನೆನಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಒಂದು ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಲಿದೆ ಎಂದ ಅವರು, ಇದರಿಂದ ದೇಶದ ಹಲವು ಭಾಗಗಳಲ್ಲಿ ರೈತರಿಗೆ ಹಚ್ಚಿನ ನೆರವು ಲಭ್ಯವಾಗಲಿದೆ ಎಂದರು.
Gifting 100 solar power irrigation pumps to Uganda for helping Uganda’s efforts in the development of agriculture.
· ಕೃಷಿ ಅಭಿವೃದ್ಧಿಗೆ ಉಗಾಂಡ ಕೈಗೊಂಡಿರುವ ಪ್ರಯತ್ನಗಳಿಗೆ ಸಹಕಾರ ನೀಡಲು ಆ ದೇಶಕ್ಕೆ ನೂರು ಸೌರ ವಿದ್ಯುತ್ ಚಾಲಿತ ನೀರಾವರಿ ಪಂಪ್ ಗಳ ಉಡುಗೊರೆ.
These include the International Rice Research Institute in Varanasi, cargo centres in Varanasi and Ghazipur, fertilizer plant in Gorakhpur, and Bansagar irrigation project.
ಇದರಲ್ಲಿ ವಾರಣಾಸಿಯ ಅಂತಾರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆ, ವಾರಣಾಸಿ ಮತ್ತು ಗಾಜಿಯಾಪುರದ ಕಾರ್ಗೋ ಕೇಂದ್ರಗಳು ಮತ್ತು ಗೋರಖ್ ಪುರದ ರಸಗೊಬ್ಬರ ಸ್ಥಾವರ, ಮತ್ತು ಬಾಣಸಾಗರ ನೀರಾವರಿ ಯೋಜನೆಗಳನ್ನು ಅವರು ಪ್ರಸ್ತಾವಿಸಿದರು.
The Prime Minister noted how drip irrigation has widely benefited farmers in the region.
ಈ ವಲಯದಲ್ಲಿ ಹನಿ ನೀರಾವರಿ ಹೇಗೆ ರೈತರಿಗೆ ನೆರವಾಗಿದೆ ಎಂಬುದನ್ನು ಪ್ರಧಾನಿ ಉಲ್ಲೇಖಿಸಿದರು.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading