Advertisement - Remove

issue - Example Sentences

Popularity:
Difficulty:
ಇಶೂ
Command the children of Israel that they put out of the camp every leper and everyone who has an issue and whoever is unclean by the dead
ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸು
Speak unto the children of Israel and say unto them When any man hath a running issue out of his flesh because of his issue he is unclean
ಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು
And this shall be his uncleanness in his issue whether his flesh run with his issue or his flesh be stopped from his issue it is his uncleanness
ಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು
And what saddle soever he rideth upon that hath the issue shall be unclean
ಸ್ರಾವವುಳ್ಳವನು ಏರಿಕೂತುಕೊಂಡಿದ್ದ ತಡಿಯು ಅಶುದ್ಧವಾಗಿರುವದು
Every bed whereon she lieth all the days of her issue shall be unto her as the bed of her separation and whatsoever she sitteth upon shall be unclean as the uncleanness of her separation
ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು
Advertisement - Remove
Command the children of Israel that they put out of the camp every leper and every one that hath an issue and whosoever is defiled by the dead
ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸು
And of thy sons that shall issue from thee which thou shalt beget shall they take away and they shall be eunuchs in the palace of the king of Babylon
ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನುಆಗ ಹಿಜ್ಕೀಯನುಹೇಗೂ ನನ್ನ ದಿನಗಳಲ್ಲಿ ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು
The Union Cabinet chaired by the Prime Minister Shri Narendra Modi has been apprised of the joint issue of a postage stamp between Department of Posts and Viet Nam Post.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಭಾರತ ಅಂಚೆ ಮತ್ತು ವಿಯೆಟ್ ನಾಮ್ ಅಂಚೆ ಇಲಾಖೆಗಳ ನಡುವೆ ಅಂಚೆ ಚೀಟಿಗಳ ಜಂಟಿ ಬಿಡುಗಡೆ ಕುರಿತಂತೆ ವಿವರಿಸಲಾಯಿತು.
The Union Cabinet chaired by Prime Minister Shri Narendra Modi was informed today that India and Canada have mutually agreed to jointly issue a set of two Commemorative Postage Stamps on India-Canada: Joint Issue on the theme “Diwali”.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಭಾರತ ಮತ್ತು ಕೆನಡಾ ಉಭಯ ದೇಶಗಳಿಗೆ ಸಂಬಂಧಿಸಿದ ಎರಡು ಸ್ಮರಣಾರ್ಥ ಅಂಚೆಚೀಟಿಗಳನ್ನು ಜಂಟಿಯಾಗಿ ಹೊರತರಲು ಪರಸ್ಪರ ಸಮ್ಮತಿಸಿರುವ ವಿಷಯವನ್ನು ತಿಳಿಸಲಾಯಿತು.
In the run-up to the Conference, decisions were expected on a permanent solution on the issue of public stockholding for food security purposes as per the Bali/Nairobi mandate and other agriculture issues.
ಈ ಸಮಾವೇಶದ ವೇಳೆ, ಬಾಲಿ/ನೈರೋಬಿ ಆದೇಶದ ರೀತ್ಯ ಆಹಾರ ಭದ್ರತೆ ಉದ್ದೇಶಕ್ಕಾಗಿ ಸಾರ್ವಜನಿಕ ಹಿಡುವಳಿ ವಿಷಯ ಮತ್ತು ಇತರ ಕೃಷಿ ವಿಷಯಗಳಿಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇತ್ತು.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading