The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
The two leaders also discussed regional and global issues of mutual interest.
ಇಬ್ಬರೂ ನಾಯಕರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಿದರು.
The two leaders also discussed regional and global issues of mutual interest.
ಇಬ್ಬರೂ ನಾಯಕರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸಿದರು.
The two leaders discussed the progress in India-Nepal relations, as well as other issues of mutual interest.
ಭಾರತ-ನೇಪಾಳ ಸಂಬಂಧಗಳ ಪ್ರಗತಿ ಮತ್ತು ಪರಸ್ಪರ ಆಸಕ್ತಿಗಳ ಇತರ ವಿಷಯಗಳ ಬಗ್ಗೆ ಈ ಇಬ್ಬರು ನಾಯಕರು ಮಾತುಕತೆ ನಡೆಸಿದರು.
The agreement aims to establish the basis for a cooperative institutional relationship to encourage and promote technical bilateral cooperation on new and renewable issues on the basis of mutual benefit equality and reciprocity.
ಪರಸ್ಪರ ಸಮಾನ ಲಾಭ ಮತ್ತು ಪರಸ್ಪರ ಸಂಬದ್ಧತೆಯ ಆಧಾರದ ಮೇಲೆ ಹೊಸ ಮತ್ತು ನವೀಕರಿಸಬಹುದಾದ ವಿಷಯಗಳ ಮೇಲೆ ತಾಂತ್ರಿಕ ದ್ವಿಪಕ್ಷೀಯ ಸಹಕಾರವನ್ನು ಪ್ರೋತ್ಸಾಹಿಸಲು ಮತ್ತು ಉತ್ತೇಜಿಸಲು ಸಾಂಸ್ಥಿಕ ಸಹಕಾರ ಸಂಬಂಧದ ಆಧಾರವನ್ನು ಸ್ಥಾಪಿಸುವ ಗುರಿಯನ್ನು ಈ ಒಪ್ಪಂದ ಹೊಂದಿದೆ.
We exchanged views on bilateral issues and on regional and global developments.
ನಾವು, ದ್ವಿಪಕ್ಷೀಯ ವಿಷಯಗಳ ಮತ್ತು ಪ್ರಾದೇಶಿಕ ಹಾಗೂ ಜಾಗತಿಕ ಬೆಳವಣಿಗೆಗಳ ಕುರಿತಂತೆ ವಿಚಾರ ವಿನಿಮಯ ಮಾಡಿಕೊಂಡಿದ್ದೇವೆ.
The Union Cabinet chaired by Prime Minister Shri Narendra Modi has approved the Memorandum of Understanding (MoU) on Maritime issues between India and Denmark.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಡೆನ್ಮಾರ್ಕ್ ನಡುವೆ ಸಾಗರ ವಿಷಯಗಳ ಕುರಿತ ತಿಳಿವಳಿಕೆ ಒಪ್ಪಂದಕ್ಕೆ ತನ್ನ ಅನುಮೋದನೆ ನೀಡಿದೆ.
Both sides aim to establish the basis for a cooperative institutional relationship to encourage and promote technical bilateral cooperation on new and renewable issues on the basis of mutual benefit equality and reciprocity.
ಪರಸ್ಪರ ಹಿತ ಹಾಗೂ ಸಮಾನತೆ ಮತ್ತು ಪರಸ್ಪರ ಸಂಬದ್ಧತೆಯ ಆಧಾರದ ಮೇಲೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ವಿಷಯದಲ್ಲಿ ದ್ವಿಪಕ್ಷೀಯ ತಾಂತ್ರಿಕ ಸಹಕಾರವನ್ನು ಉತ್ತೇಜಿಸಲು ಮತ್ತು ಪ್ರೋತ್ಸಾಹಿಸಲು ಸಾಂಸ್ಥಿಕ ಸಹಕಾರಿ ಬಾಂಧವ್ಯದ ಆಧಾರ ಸ್ಥಾಪಿಸುವ ಗುರಿಯನ್ನು ಎರಡೂ ಕಡೆಯವರು ಹೊಂದಿದ್ದಾರೆ.
38. The two sides discussed regional and international issues of mutual interest, including the security situation in West Asia and Middle East, in the light of their common interest in the regional and global peace, security and stability.
38. ಪ್ರಾದೇಶಿಕ ಮತ್ತು ಜಾಗತಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಗೆ ಸಂಬಂಧಿಸಿ ಪಶ್ಚಿಮ ಏಷ್ಯಾ ಮತ್ತು ಮಧ್ಯಪ್ರಾಚ್ಯದಲ್ಲಿನ ಭದ್ರತಾ ಪರಿಸ್ಥಿತಿ ಸೇರಿದಂತೆ ಪರಸ್ಪರರ ಹಿತಾಸಕ್ತಿಯ ಅಂತಾರಾಷ್ಟ್ರೀಯ ಹಾಗೂ ಪ್ರಾದೇಶಿಕ ವಿಷಯಗಳ ಬಗ್ಗೆ ಎರಡೂ ದೇಶಗಳು ಚರ್ಚಿಸಿದವು.
• Enhance collaboration on the priority issues identified in the field of health, such as health research, pharmacovigilance and anti-microbial resistance, under the Memorandum of Understanding in the field of health care and public health.
ಆರೋಗ್ಯ ಆರೈಕೆ ಮತ್ತು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿನ ತಿಳಿವಳಿಕೆ ಒಪ್ಪಂದದ ಅಡಿಯಲ್ಲಿ ಆರೋಗ್ಯ ಸಂಶೋಧನೆ, ಔಷಧ ಸಹ ಜಾಗೃತಿ ಮತ್ತು ಸೂಕ್ಷ್ಮಜೀವಿ ಪ್ರತಿರೋಧ ನಿಗ್ರಹದಂಥ ಆರೋಗ್ಯ ಕ್ಷೇತ್ರದಲ್ಲಿ ಗುರುತಿಸಲಾದ ಕ್ಷೇತ್ರಗಳಲ್ಲಿ ಆದ್ಯತೆಯ ವಿಷಯಗಳ ಮೇಲೆ ಸಹಯೋಗ ವರ್ಧನೆ.
During the Summit, the Prime Ministers pledged to deepen cooperation between the Nordic countries and India, and focused their discussions on key issues related to global security, economic growth, innovation and climate change.
ಶೃಂಗದ ವೇಳೆ, ಪ್ರಧಾನಮಂತ್ರಿಯವರು ನಾರ್ಡಿಕ್ ರಾಷ್ಟ್ರಗಳು ಮತ್ತು ಭಾರತದ ನಡುವೆ ಆಳವಾದ ಸಹಕಾರದ ನಿರ್ಣಯ ಮಾಡಿದರು ಮತ್ತು ಜಾಗತಿಕ ಭದ್ರತೆ, ಆರ್ಥಿಕ ಪ್ರಗತಿ, ನಾವಿನ್ಯ ಮತ್ತು ಹವಾಮಾನ ಬದಲಾವಣೆಯಂಥ ಪ್ರಮುಖ ವಿಷಯಗಳ ಮೇಲೆ ಚರ್ಚೆಯನ್ನು ಕೇಂದ್ರೀಕರಿಸಿದರು.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…