Advertisement - Remove

lands - Example Sentences

ಲೈನ್ಡ
The fame of David went out into all lands and Yahweh brought the fear of him on all nations
ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು
The fear of Yahweh fell on all the kingdoms of the lands that were around Judah so that they made no war against Jehoshaphat
ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ
He gave them the lands of the nations They took the labor of the peoples in possession
ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರುಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು ಕರ್ತನನ್ನು ಸ್ತುತಿಸಿರಿ
Some also there were that said We have mortgaged our lands vineyards and houses that we might buy corn because of the dearth
ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು
There were also that said We have borrowed money for the king's tribute and that upon our lands and vineyards
ಇನ್ನು ಕೆಲವರುಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ
Advertisement - Remove
Yet many years didst thou forbear them and testifiedst against them by thy spirit in thy prophets yet would they not give ear therefore gavest thou them into the hand of the people of the lands
ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ
And gave them the lands of the heathen and they inherited the labour of the people
ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರುಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು ಕರ್ತನನ್ನು ಸ್ತುತಿಸಿರಿ
The tales of Indian voyagers travelling to foreign lands reflect the entrepreneurial character and spirit of our forefathers.
ಭಾರತದ ವಣಿಕರು ವಿದೇಶಗಳಿಗೆ ಪ್ರಯಾಣಿಸುತ್ತಿದ್ದರು ಎಂಬ ಕಥೆಗಳು ನಮ್ಮ ಪೂರ್ವಜರ ಉದ್ಯಮಶೀಲತೆಯ ಸ್ವಭಾವ ಮತ್ತು ಸ್ಫೂರ್ತಿಯನ್ನು ಬಿಂಬಿಸುತ್ತವೆ.
He recalled the sacrifices made by Indian soldiers protecting foreign lands in the two world wars, and added that the world must recognize this sacrifice.
ಎರಡು ವಿಶ್ವ ಯುದ್ಧಗಳ ಸಂದರ್ಭದಲ್ಲಿ ಭಾರತೀಯ ಯೋಧರು ವಿದೇಶೀ ನೆಲವನ್ನು ರಕ್ಷಿಸಲು ಮಾಡಿದ ತ್ಯಾಗವನ್ನು ಅವರು ಸ್ಮರಿಸಿದರು ಮತ್ತು ವಿಶ್ವ ಈ ತ್ಯಾಗ ಬಲಿದಾನವನ್ನು ಗುರುತಿಸಬೇಕು ಎಂದರು.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading