Advertisement - Remove

letter - Example Sentences

Popularity:
Difficulty:
ಲೇಟರ
So when they were sent off they came to Antioch Having gathered the multitude together they delivered the letter
ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು
He wrote a letter like this
ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು
When they came to Caesarea and delivered the letter to the governor they also presented Paul to him
ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು
but he is a Jew who is one inwardly and circumcision is that of the heart in the spirit not in the letter whose praise is not from men but from God
ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು
who also made us sufficient as servants of a new covenant not of the letter but of the Spirit For the letter kills but the Spirit gives life
ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ ಅಕ್ಷರಕ್ಕನುಸಾರವಾಗಿ ಅಲ್ಲ ಆತ್ಮನಿಗನು ಸಾರವಾಗಿಯೇ ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ ಆತ್ಮವು ಜೀವವನ್ನುಂಟು ಮಾಡುತ್ತದೆ
Advertisement - Remove
For though I made you sorry with my letter I do not regret it though I did regret it For I see that my letter made you sorry though just for a while
ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ
When this letter has been read among you cause it to be read also in the assembly of the Laodiceans and that you also read the letter from Laodicea
ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ
So then brothers stand firm and hold the traditions which you were taught by us whether by word or by letter
ಹೀಗಿರುವದರಿಂದ ಸಹೋದರರೇ ದೃಢವಾಗಿ ನಿಲ್ಲಿರಿ ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ
And he wrote a letter after this manner
ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು
And when the governor had read the letter he asked of what province he was And when he understood that he was of Cilicia
ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡುನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading