Advertisement - Remove

letter - Example Sentences

Popularity:
Difficulty:
ಲೇಟರ
He wrote a letter like this
ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು
When they came to Caesarea and delivered the letter to the governor they also presented Paul to him
ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು
And he wrote a letter after this manner
ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು
And when the governor had read the letter he asked of what province he was And when he understood that he was of Cilicia
ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡುನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು
It happened in the morning that David wrote a letter to Joab and sent it by the hand of Uriah
ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು
Advertisement - Remove
He brought the letter to the king of Israel saying Now when this letter has come to you behold I have sent Naaman my servant to you that you may heal him of his leprosy
ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು ಅದರಲ್ಲಿಈ ಪತ್ರ ನಿನಗೆ ಸೇರುವಾಗ ಇಗೋ ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು
Then Sanballat sent his servant to me the same way the fifth time with an open letter in his hand
ಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು
Then Esther the queen the daughter of Abihail and Mordecai the Jew wrote with all authority to confirm this second letter of Purim
ಆಗ ಅಬೀಹೈಲನ ಮಗಳಾದ ಎಸ್ತೇರ ರಾಣಿಯೂ ಯೆಹೂದ್ಯನಾದ ಮೊರ್ದೆಕೈಯೂ ಈ ಪೂರೀಮೆಂಬ ದಿವಸಗಳನ್ನು ಕುರಿತು ಎರಡನೇ ಪತ್ರವನ್ನು ಸ್ಥಿರಪಡಿ ಸಲು ಸಮಸ್ತ ಅಧಿಕಾರದಿಂದ ಬರೆಸಿದರು
And it came to pass in the morning that David wrote a letter to Joab and sent it by the hand of Uriah
ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು
And he brought the letter to the king of Israel saying Now when this letter is come unto thee behold I have therewith sent Naaman my servant to thee that thou mayest recover him of his leprosy
ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು ಅದರಲ್ಲಿಈ ಪತ್ರ ನಿನಗೆ ಸೇರುವಾಗ ಇಗೋ ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading