Advertisement - Remove

meet - Example Sentences

Popularity:
Difficulty:
ಮೀಟ
Behold all the city came out to meet Jesus When they saw him they begged that he would depart from their borders
ಆಗ ಇಗೋ ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು
And behold the whole city came out to meet Jesus and when they saw him they besought him that he would depart out of their coasts
ಆಗ ಇಗೋ ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು
Moses went out to meet his fatherinlaw and bowed and kissed him They asked each other of their welfare and they came into the tent
ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು
There I will meet with you and I will tell you from above the mercy seat from between the two cherubim which are on the ark of the testimony all that I command you for the children of Israel
ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು
Jephthah came to Mizpah to his house and behold his daughter came out to meet him with tambourines and with dances and she was his only child besides her he had neither son nor daughter
ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು ಅವನಿಗೆ ಅವಳು ಒಬ್ಬಳೇ ಮಗಳು ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ
Advertisement - Remove
When they told it to David he sent to meet them for the men were greatly ashamed The king said Wait at Jericho until your beards have grown and then return
ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು
So Obadiah went to meet Ahab and told him and Ahab went to meet Elijah
ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರು ಗೊಳ್ಳಲು ಹೋದನು
When the sons of the prophets who were at Jericho over against him saw him they said The spirit of Elijah rests on Elisha They came to meet him and bowed themselves to the ground before him
ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು
The king said to Hazael Take a present in your hand and go meet the man of God and inquire of Yahweh by him sayingWill I recover from this sickness
ಆಗ ಅರಸನು ಹಜಾಯೇಲನಿಗೆನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು
For you meet him with the blessings of goodness You set a crown of fine gold on his head
ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading