The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
He begged him much that he would not send them away out of the country
ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು
and begged him much saying My little daughter is at the point of death Please come and lay your hands on her that she may be made healthy and live
ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು
Therefore I tell you her sins which are many are forgiven for she loved much But to whom little is forgiven the same loves little
ಆದದರಿಂದ ನಾನು ಹೇಳುವದೇ ನಂದರೆಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು
He who is faithful in a very little is faithful also in much He who is dishonest in a very little is also dishonest in much
ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ನಂಬಿಗಸ್ತನಾಗಿದ್ದಾನೆ ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ
Jesus said Have the people sit down Now there was much grass in that place So the men sat down in number about five thousand
ಆಗ ಯೇಸುಜನರನ್ನು ಕೂಡ್ರಿಸಿರಿ ಅಂದನು ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು
I will no more speak much with you for the prince of the world comes and he has nothing in me
ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ ಏಳಿರಿ ನಾವು ಇಲ್ಲಿಂದ ಹೋಗೋಣ ಅಂದನು
For if that which passes away was with glory much more that which remains is in glory
ಇಲ್ಲದೆ ಹೋಗುವಂಥದ್ದು ಪ್ರಭಾವ ವುಳ್ಳದ್ದಾಗಿದ್ದರೆ ಇರುವಂಥದ್ದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ
and that older women likewise be reverent in behavior not slanderers nor enslaved to much wine teachers of that which is good
ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
By so much Jesus has become the collateral of a better covenant
ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು
not forsaking our own assembling together as the custom of some is but exhorting one another and so much the more as you see the Day approaching
ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…