Advertisement - Remove

named - Example Sentences

ನೇಮ / ನೈಮ
Adam knew his wife again She gave birth to a son and named him Seth for God has appointed me another child instead of Abel for Cain killed him
ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು ಯಾಕಂದರೆಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳುಸೇತನಿಗೂ ಒಬ್ಬ ಮಗನು ಹುಟ್ಟಿದನು ಅವನಿಗೆ ಎನೋಷ್‌ ಎಂದು ಹೆಸರಿಟ್ಟನು ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು
and he named him Noah saying This same will comfort us in our work and in the toil of our hands because of the ground which Yahweh has cursed
ಅವನಿಗೆ ನೋಹ ಎಂದು ಕರೆದುಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು
The firstborn bore a son and named him Moab He is the father of the Moabites to this day
ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್‌ ಎಂದು ಹೆಸರಿಟ್ಟಳು ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ
After that his brother came out and his hand had hold on Esau's heel He was named Jacob Isaac was sixty years old when she bore them
ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು ಅವನಿಗೆ ಯಾಕೋಬ ಎಂದು ಹೆಸರಿಟ್ಟರು ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು
Rachel said With mighty wrestlings have I wrestled with my sister and have prevailed She named him Naphtali
ಆಗ ರಾಹೇಲಳುಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು
Advertisement - Remove
Afterwards she bore a daughter and named her Dinah
ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು
She yet again bore a son and named him Shelah and he was at Chezib when she bore him
ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು
His concubine who was in Shechem she also bore him a son and he named him Abimelech
ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು
It happened when the time had come that Hannah conceived and bore a son and she named him Samuel saying Because I have asked him of Yahweh
ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ ಅವಳು ಮಗನನ್ನು ಹೆತ್ತುನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು
Jabez was more honorable than his brothers and his mother named him Jabez saying Because I bore him with sorrow
ಯಾಬೇ ಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು ಅವನ ತಾಯಿ ನಾನು ಇವನನ್ನು ವ್ಯಥೆಯಿಂದ ಹೆತ್ತೆನೆಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading