The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Now after some years I came to bring gifts for the needy to my nation and offerings
ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು
Indeed all the Jews know my way of life from my youth up which was from the beginning among my own nation and at Jerusalem
ನಾನು ಮೊದಲಿನಿಂದಲೂ ಯೆರೂಸಲೇಮಿನಲ್ಲಿರುವ ನನ್ನ ಸ್ವಂತ ಜನಾಂಗದವರ ಮಧ್ಯದಲ್ಲಿ ಬಾಲ್ಯದಿಂದ ನಾನು ಬದುಕಿದ ವಿಧಾನವು ಎಲ್ಲಾ ಯೆಹೂದ್ಯರಿಗೆ ತಿಳಿದದೆ
They sang a new song saying You are worthy to take the book and to open its seals for you were killed and bought us for God with your blood out of every tribe language people and nation
ಅವರು ಹೊಸ ಹಾಡನ್ನು ಹಾಡುತ್ತಾನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ
Therefore say I unto you The kingdom of God shall be taken from you and given to a nation bringing forth the fruits thereof
ಆದದರಿಂದ ನಾನು ನಿಮಗೆ ಹೇಳುವದೇನಂದರೆದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು
For nation shall rise against nation and kingdom against kingdom and there shall be famines and pestilences and earthquakes in divers places
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು ಅಲ್ಲಲ್ಲಿ ಬರಗಳು ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು
The woman was a Greek a Syrophenician by nation and she besought him that he would cast forth the devil out of her daughter
ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು
For nation shall rise against nation and kingdom against kingdom and there shall be earthquakes in divers places and there shall be famines and troubles these are the beginnings of sorrows
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು ಇವು ಸಂಕಟಗಳ ಪ್ರಾರಂಭವಾಗಿವೆ
For nation shall rise against nation and kingdom against kingdom and there shall be earthquakes in divers places and there shall be famines and troubles these are the beginnings of sorrows
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು ಇವು ಸಂಕಟಗಳ ಪ್ರಾರಂಭವಾಗಿವೆ
For he loveth our nation and he hath built us a synagogue
ಅವನು ನಮ್ಮ ಜನಾಂಗವನ್ನು ಪ್ರೀತಿಸುವದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ ಎಂದು ಬೇಡಿಕೊಂಡರು
Then said he unto them Nation shall rise against nation and kingdom against kingdom
ಆತನು ಅವರಿಗೆಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…