Advertisement - Remove

nation - Example Sentences

Popularity:
Difficulty:
ನೇಶನ / ನೈಶನ
He will judge between the nation s and will decide concerning many peoples and they shall beat their swords into plowshares and their spears into pruning hooks Nation shall not lift up sword against nation neither shall they learn war any more
ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ ಅನೇಕ ಪ್ರಜೆಗಳನ್ನು ಗದರಿಸುವನು ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ
Open the gates that the righteous nation may enter the one which keeps faith
ಬಾಗಿಲುಗಳನ್ನು ತೆರೆಯಿರಿ ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ
Yet they seek me daily and delight to know my ways as a nation that did righteousness and didn't forsake the ordinance of their God they ask of me righteous judgments they delight to draw near to God
ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ
For that nation and kingdom that will not serve you shall perish yes those nations shall be utterly wasted
ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು ಹೌದು ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು
Who has heard such a thing who has seen such things Shall a land be born in one day shall a nation be brought forth at once for as soon as Zion travailed she brought forth her children
ಇಂಥಾದ್ದನ್ನು ಯಾರು ಕೇಳಿದ್ದಾರೆ ಇಂಥವುಗಳನ್ನು ಯಾರು ನೋಡಿದ್ದಾರೆ ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು
Advertisement - Remove
For out of the north there comes up a nation against her which shall make her land desolate and none shall dwell therein they are fled they are gone both man and animal
ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ
For a nation has come up on my land strong and without number His teeth are the teeth of a lion and he has the fangs of a lioness
ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ ಅದರ ಹಲ್ಲುಗಳು ಸಿಂಹದ ಹಲ್ಲುಗಳು ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು
and I will make that which was lame a remnant and that which was cast far off a strong nation and Yahweh will reign over them on Mount Zion from then on even forever
ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್‌ ಪರ್ವತದಲ್ಲಿ ಅವರ ಮೇಲೆ ಆಳುವನು
For behold I raise up the Chaldeans that bitter and hasty nation that march through the breadth of the earth to possess dwelling places that are not theirs
ಇಗೋ ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ ಅದು ಕಹಿಯಾದ ತೀವ್ರವಾದ ಜನಾಂಗವು ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು
Gather yourselves together yes gather together you nation that has no shame
ಅಪೇಕ್ಷಿಸಲ್ಪಡದ ಓ ಜನಾಂಗವೇ ನೀವು ಒಟ್ಟಾಗಿ ಕೂಡಿಕೊಳ್ಳಿರಿ ಹೌದು ಒಟ್ಟಾಗಿ ಕೂಡಿಕೊಳ್ಳಿರಿ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading