Advertisement - Remove

nation - Example Sentences

ನೇಶನ / ನೈಶನ
Yet they seek me daily and delight to know my ways as a nation that did righteousness and forsook not the ordinance of their God they ask of me the ordinances of justice they take delight in approaching to God
ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ
For the nation and kingdom that will not serve thee shall perish yea those nations shall be utterly wasted
ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು ಹೌದು ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು
Who hath heard such a thing who hath seen such things Shall the earth be made to bring forth in one day or shall a nation be born at once for as soon as Zion travailed she brought forth her children
ಇಂಥಾದ್ದನ್ನು ಯಾರು ಕೇಳಿದ್ದಾರೆ ಇಂಥವುಗಳನ್ನು ಯಾರು ನೋಡಿದ್ದಾರೆ ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು
For out of the north there cometh up a nation against her which shall make her land desolate and none shall dwell therein they shall remove they shall depart both man and beast
ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ
Gather yourselves together yea gather together O nation not desired
ಅಪೇಕ್ಷಿಸಲ್ಪಡದ ಓ ಜನಾಂಗವೇ ನೀವು ಒಟ್ಟಾಗಿ ಕೂಡಿಕೊಳ್ಳಿರಿ ಹೌದು ಒಟ್ಟಾಗಿ ಕೂಡಿಕೊಳ್ಳಿರಿ
Advertisement - Remove
Ye are cursed with a curse for ye have robbed me even this whole nation
ಇದರ ಮೂಲಕ ಶಪಿಸಲ್ಪಟ್ಟಿ ನೀವು ಹೌದು ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ
The Prime Minister, Shri Narendra Modi, dedicated the Bansagar Canal Project to the Nation in Mirzapur today.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಿರ್ಜಾಪುರದಲ್ಲಿಂದು ಬನ್ಸಾರ್ ನಾಲೆ ಯೋಜನೆಯನ್ನು ದೇಶಕ್ಕೆ ಸಮರ್ಪಿಸಿದರು.
The progress our nation has achieved since 2014 gives me confidence that nothing is impossible for 130 crore Indians.
ಆದರೆ 2014 ರ ನಂತರ ನಮ್ಮ ರಾಷ್ಟ್ರ ಸಾಧಿಸಿರುವ ಪ್ರಗತಿಯನ್ನು ಕಂಡು 130 ಕೋಟಿ ಭಾರತೀಯರು ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ ಎಂಬ ವಿಶ್ವಾಸ ನನ್ನಲ್ಲಿ ಮೂಡಿದೆ.
He said India would become the fourth nation in the world to do so.
ಇಂಥ ಕಾರ್ಯ ಮಾಡುತ್ತಿರುವ ನಾಲ್ಕನೇ ರಾಷ್ಟ್ರ ಭಾರತ ಎಂದೂ ಅವರು ಹೇಳಿದರು.
He devoted his entire life serving the nation and worked among the masses and dedicated and sacrificed his life for the upliftment of the Poor & Working Class at the same time.
ಅವರು ತಮ್ಮ ಇಡೀ ಬದುಕನ್ನೇ ದೇಶದ ಸೇವೆಗೆ ಮತ್ತು ಸಾಮೂಹಿಕವಾಗಿ ಕೆಲಸ ಮಾಡಲು ಸಮರ್ಪಿಸಿದ್ದರು ಮತ್ತು ಬಡವರ ಮತ್ತು ಶ್ರಮಿಕವರ್ಗದವರ ಏಳಿಗೆಗಾಗಿ ತಮ್ಮ ಬದುಕನ್ನೇ ತ್ಯಾಗ ಮಾಡಿದ್ದರು.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading