Advertisement - Remove

nation - Example Sentences

ನೇಶನ / ನೈಶನ
Therefore I tell you the Kingdom of God will be taken away from you and will be given to a nation bringing forth its fruit
ಆದದರಿಂದ ನಾನು ನಿಮಗೆ ಹೇಳುವದೇನಂದರೆದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು
For nation will rise against nation and kingdom against kingdom and there will be famines plagues and earthquakes in various places
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು ಅಲ್ಲಲ್ಲಿ ಬರಗಳು ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು
For nation will rise against nation and kingdom against kingdom There will be earthquakes in various places There will be famines and troubles These things are the beginning of birth pains
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು ಇವು ಸಂಕಟಗಳ ಪ್ರಾರಂಭವಾಗಿವೆ
When he was called Tertullus began to accuse him saying Seeing that by you we enjoy much peace and that excellent measures are coming to this nation
ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿಮಹಾಗೌರವವುಳ್ಳ ಫೇಲಿಕ್ಸನೇ ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ
When the governor had beckoned to him to speak Paul answered Because I know that you have been a judge of this nation for many years I cheerfully make my defense
ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನುಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ
Advertisement - Remove
Now after some years I came to bring gifts for the needy to my nation and offerings
ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು
Therefore say I unto you The kingdom of God shall be taken from you and given to a nation bringing forth the fruits thereof
ಆದದರಿಂದ ನಾನು ನಿಮಗೆ ಹೇಳುವದೇನಂದರೆದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು
For nation shall rise against nation and kingdom against kingdom and there shall be earthquakes in divers places and there shall be famines and troubles these are the beginnings of sorrows
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು ಇವು ಸಂಕಟಗಳ ಪ್ರಾರಂಭವಾಗಿವೆ
And when he was called forth Tertullus began to accuse him saying Seeing that by thee we enjoy great quietness and that very worthy deeds are done unto this nation by thy providence
ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿಮಹಾಗೌರವವುಳ್ಳ ಫೇಲಿಕ್ಸನೇ ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ
Then Paul after that the governor had beckoned unto him to speak answered Forasmuch as I know that thou hast been of many years a judge unto this nation I do the more cheerfully answer for myself
ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನುಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading