Advertisement - Remove

participation - Example Sentences

ಪಾರ್ಟಿಸಪೇಶನ / ಪಾರ್ಟಿಸಪೈಶನ
In India, we have provided for not less than one third of women representation in rural and urban local bodies, ensuring women’s participation in grass-root level decision-making.
ಭಾರತದಲ್ಲಿ, ಭಾರತದಲ್ಲಿ ನಾವು ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೂರನೇ ಒಂದು ಭಾಗಕ್ಕೆ ಕಡಿಮೆ ಇಲ್ಲದಂತೆ ಮಹಿಳಾ ಪ್ರಾತಿನಿಧ್ಯ ನೀಡಿದ್ದು, ತಳಮಟ್ಟದಲ್ಲಿ ನಿರ್ಧಾರ ಕೈಗೊಳ್ಳುವಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಿದ್ದೇವೆ.
Russia welcomed the participation of India in the counter-terror military exercise “Peace Mission – 2018”.
ಭಯೋತ್ಪಾದನಾ ಪ್ರತಿಬಂಧಕ ಮಿಲಿಟರಿ ಕಾರ್ಯಾಚರಣೆ “ ಪೀಸ್ ಮಿಷನ್ -2018 ” ರಲ್ಲಿ ಭಾರತದ ಪಾಲ್ಗೊಳ್ಳುವಿಕೆಯನ್ನು ರಶ್ಯಾ ಸ್ವಾಗತಿಸಿತು.
Presence of President Ramaphosa on the Republic Day and participation as the Chief Guest, is a symbol of our shared commitment to strengthen our relations.
ಗಣರಾಜ್ಯೋತ್ಸವ ದಿನದಂದು ಅಧ್ಯಕ್ಷ ರಮಾಫೋಸಾ ಅವರ ಉಪಸ್ಥಿತಿ ಮತ್ತು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿರುವುದು ನಮ್ಮ ಸಂಬಂಧಗಳನ್ನು ಸದೃಢಗೊಳಿಸುವ ನಮ್ಮ ಬದ್ಧತೆಯ ಸಂಕೇತವಾಗಿದೆ.
I am happy to see such a large participation of Energy Ministers from producing and consuming nations, Heads of International Organisations and CEOs in this forum.
ಉತ್ಪಾದಿಸುವ ಮತ್ತು ಬಳಕೆ ಮಾಡುವ ರಾಷ್ಟ್ರಗಳ ಇಂಧನ ಸಚಿವರು, ಅಂತಾರಾಷ್ಟ್ರೀಯ ಸಂಘಟನೆಗಳ ಮುಖ್ಯಸ್ಥರು ಮತ್ತು ಈ ವೇದಿಕೆಯ ಸಿ.ಇ.ಓಗಳನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ನೋಡಿ ನನಗೆ ಸಂತೋಷವೆನಿಸುತ್ತಿದೆ.
23. The two sides agreed to increase the level of participation in infrastructure projects in both countries.
23. ಎರಡೂ ದೇಶಗಳಲ್ಲಿ ಮೂಲಸೌಕರ್ಯ ಯೋಜನೆಗಳಲ್ಲಿನ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲೂ ಎರಡೂ ಕಡೆಯವರು ಸಮ್ಮತಿಸಿದರು.
Advertisement - Remove
Both leaders expressed their commitment to further develop the special strategic partnership between India and South Korea, particularly through participation in programmes such as Make in India, Digital India, Start up India, et cetera.
ಇಬ್ಬರೂ ನಾಯಕರು ಭಾರತ ಮತ್ತು ದಕ್ಷಿಮ ಕೊರಿಯಾ ನಡುವೆ ವಿಶೇಷ ವ್ಯೂಹಾತ್ಮಕ ಪಾಲುದಾರಿಕೆಯನ್ನು ಅದರಲ್ಲೂ ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ ತ್ಯಾದಿಗಳಲ್ಲಿ ಪಾಲ್ಗೊಳ್ಳುವ ಮೂಲಕ ಮತ್ತಷ್ಟು ಅಭಿವೃದ್ಧಿ ಪಡಿಸುವ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.
23. The two leaders underscored the need for strengthening and reform of multilateral financial institutions and enhancing the voice and participation of developing countries in international economic decision-making.
23. ಅಂತಾರಾಷ್ಟ್ರೀಯ ಹಣಕಾಸು ನಿರ್ಧಾರ ಕೈಗೊಳ್ಳುವಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳ ಪಾಲ್ಗೊಳ್ಳುವಿಕೆ ಮತ್ತು ಅವುಗಳ ಧ್ವನಿ ಹೆಚ್ಚಳಕ್ಕೆ ಬಹುಹಂತದ ಹಣಕಾಸು ಸಂಸ್ಥೆಗಳ ಸುಧಾರಣೆ ಮತ್ತು ಬಲವರ್ಧನೆ ಅಗತ್ಯತೆಯನ್ನು ಉಭಯ ನಾಯಕರು ಬಲವಾಗಿ ಪ್ರತಿಪಾದಿಸಿದರು.
Acknowledging the participation of Women MPs, PM said, for the first time maximum number of women Ministers are in the Cabinet and we have two women ministers in the Cabinet Committee on Security.
ಮಹಿಳಾ ಸಂಸತ್ ಸದಸ್ಯರ ಪಾಲ್ಗೊಳ್ಳುವಿಕೆಯನ್ನು ಗುರುತಿಸಿದ ಪ್ರಧಾನಮಂತ್ರಿಯವರು, ಇದೇ ಮೊದಲ ಬಾರಿಗೆ ಗರಿಷ್ಠ ಸಂಖ್ಯೆಯ ಮಹಿಳಾ ಸಚಿವರು ಸಂಪುಟದಲ್ಲಿದ್ದರು ಮತ್ತು ಭದ್ರತೆ ಕುರಿತ ಸಂಪುಟ ಸಮಿತಿಯಲ್ಲಿ ನಾವು ಇಬ್ಬರು ಮಹಿಳಾ ಸಚಿವರನ್ನು ಹೊಂದಿದ್ದೆವು ಎಂದರು.
He also appreciated the participation of women in the recent Panchayat elections.
ಇತ್ತೀಚಿನ ಪಂಚಾಯತ್ ಚುನಾವಣೆಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೆ ಅವರು ಪ್ರಶಂಸೆ ವ್ಯಕ್ತಪಡಿಸಿದರು.
The EU side encouraged the greater participation of Indian business organizations into the Enterprise Europe Network.
ಇಯು ಕಡೆಯವರು ಐರೋಪ್ಯ ಉದ್ಯಮ ಜಾಲದಲ್ಲಿ ಭಾರತೀಯ ವಾಣಿಜ್ಯ ಸಂಘಟನೆಗಳ ಹೆಚ್ಚಿನ ಪಾಲುದಾರಿಕೆಯನ್ನು ಪ್ರೋತ್ಸಾಹಿಸಿದರು.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading