Advertisement - Remove

portion - Example Sentences

Popularity:
Difficulty:
ಪೊರ್ಶನ / ಪೋರ್ಶನ
and will cut him in pieces and appoint his portion with the hypocrites There is where the weeping and grinding of teeth will be
ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು
And shall cut him asunder and appoint him his portion with the hypocrites there shall be weeping and gnashing of teeth
ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು
I will accept nothing from you except that which the young men have eaten and the portion of the men who went with me Aner Eshcol and Mamre Let them take their portion
ಯೌವನಸ್ಥರು ಊಟಮಾಡಿದ್ದು ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು
Moreover I have given to you one portion above your brothers which I took out of the hand of the Amorite with my sword and with my bow
ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು
It shall not be baked with yeast I have given it as their portion of my offerings made by fire It is most holy as the sin offering and as the trespass offering
ಅದನ್ನು ಹುಳಿಯೊಂದಿಗೆ ಬೇಯಿಸಬಾರದು ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು
Advertisement - Remove
Yahweh said to Aaron You shall have no inheritance in their land neither shall you have any portion among them I am your portion and your inheritance among the children of Israel
ಕರ್ತನು ಆರೋನನಿಗೆನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ
For Yahweh has made the Jordan a border between us and you you children of Reuben and children of Gad You have no portion in YahwehSo your children might make our children cease from fearing Yahweh
ರೂಬೇನನ ಮಕ್ಕಳೇ ಗಾದನ ಮಕ್ಕಳೇ ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು
She went and came and gleaned in the field after the reapers and she happened to come to the portion of the field belonging to Boaz who was of the family of Elimelech
ಅವಳು ಹೋಗಿ ಹೊಲದಲ್ಲಿ ಕೊಯ್ಯುವವರ ಹಿಂದೆ ಹಕ್ಕಲಾದು ಕೊಂಡಳು ಅವಳಿಗೆ ಪ್ರಾಪ್ತಿಸಿದ ಆ ಹೊಲದ ಭಾಗ ಎಲೀಮೆಲೆಕನ ಸಂಬಂಧಿಕನಾದ ಬೋವಜನದಾಗಿತ್ತು
It happened when they had gone over that Elijah said to Elisha Ask what I shall do for you before I am taken from you Elisha said Please let a double portion of your spirit be on me
ಅವರು ದಾಟಿಹೋದ ತರುವಾಯ ಆದದ್ದೇ ನಂದರೆ ಎಲೀಯನು ಎಲೀಷನಿಗೆನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು
Joram said Get ready They got his chariot ready Joram king of Israel and Ahaziah king of Judah went out each in his chariot and they went out to meet Jehu and found him in the portion of Naboth the Jezreelite
ಯೋರಾಮನು ರಥಹೂಡಬೇಕೆಂದು ಹೇಳಿದನು ಅವನ ರಥವು ಸಿದ್ಧವಾಯಿತು ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading