Advertisement - Remove

power - Example Sentences

Popularity:
Difficulty:
ಪಾಉಅರ
Jesus said to him You have said it Nevertheless I tell you after this you will see the Son of Man sitting at the right hand of Power and coming on the clouds of the sky
ಅದಕ್ಕೆ ಯೇಸು ಅವನಿಗೆನೀನೇ ಹೇಳಿದ್ದೀ ಆದರೂಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು
Immediately Jesus perceiving in himself that the power had gone out from him turned around in the crowd and asked Who touched my clothes
ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು
Jesus said I am You will see the Son of Man sitting at the right hand of Power and coming with the clouds of the sky
ಅದಕ್ಕೆ ಯೇಸುನಾನೇ ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು
The angel answered her The Holy Spirit will come on you and the power of the Most High will overshadow you Therefore also the holy one who is born from you will be called the Son of God
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆಪವಿತ್ರಾತ್ಮನು ನಿನ್ನ ಮೇಲೆ ಬರುವನು ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು
Amazement came on all and they spoke together one with another saying What is this word For with authority and power he commands the unclean spirits and they come out
ಆಗ ಅವರೆ ಲ್ಲರೂ ಬೆರಗಾಗಿಇದೆಂಥ ಮಾತಾಗಿದೆ ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು
Advertisement - Remove
All the multitude sought to touch him for power came out from him and healed them all
ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು
He called the twelve together and gave them power and authority over all demons and to cure diseases
ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು
Behold I give you authority to tread on serpents and scorpions and over all the power of the enemy Nothing will in any way hurt you
ಇಗೋ ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು
Then they will see the Son of Man coming in a cloud with power and great glory
ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು
Jesus answered You would have no power at all against me unless it were given to you from above Therefore he who delivered me to you has greater sin
ಅದಕ್ಕೆ ಯೇಸುಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading