Advertisement - Remove

power - Example Sentences

ಪಾಉಅರ
Reuben you are my firstborn my might and the beginning of my strength excelling in dignity and excelling in power
ರೂಬೇನನೇ ನೀನು ನನ್ನ ಚೊಚ್ಚಲ ಮಗನು ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ
but indeed for this cause I have made you stand to show you my power and that my name may be declared throughout all the earth
ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ
I will break the pride of your power and I will make your sky like iron and your soil like brass
ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು
But you shall remember Yahweh your God for it is he who gives you power to get wealth that he may establish his covenant which he swore to your fathers as at this day
ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ
Then David and the people who were with him lifted up their voice and wept until they had no more power to weep
ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು
Advertisement - Remove
Yours Yahweh is the greatness the power the glory the victory and the majesty For all that is in the heavens and in the earth is yours Yours is the kingdom Yahweh and you are exalted as head above all
ಕರ್ತನೇ ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ ಕರ್ತನೇ ರಾಜ್ಯವು ನಿನ್ನದು ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ
Both riches and honor come from you and you rule over all and in your hand is power and might and it is in your hand to make great and to give strength to all
ನೀನು ಸಮಸ್ತವನ್ನು ಆಳುವಾತ ನಾಗಿದ್ದೀ ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ
Under their hand was an army three hundred thousand and seven thousand and five hundred who made war with mighty power to help the king against the enemy
ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು
After this Sennacherib king of Assyria sent his servants to Jerusalem now he was before Lachish and all his power with him to Hezekiah king of Judah and to all Judah who were at Jerusalem saying
ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ
Then when the copy of king Artaxerxesletter was read before Rehum and Shimshai the scribe and their companions they went in haste to Jerusalem to the Jews and made them to cease by force and power
ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರುಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading