Advertisement - Remove

power - Example Sentences

ಪಾಉಅರ
And Stephen full of faith and power did great wonders and miracles among the people
ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು
For the invisible things of him from the creation of the world are clearly seen being understood by the things that are made even his eternal power and Godhead so that they are without excuse
ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ
For the scripture saith unto Pharaoh Even for this same purpose have I raised thee up that I might shew my power in thee and that my name might be declared throughout all the earth
ಬರಹವು ಫರೋ ಹನಿಗೆನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ
What if God willing to shew his wrath and to make his power known endured with much longsuffering the vessels of wrath fitted to destruction
ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
Now the God of hope fill you with all joy and peace in believing that ye may abound in hope through the power of the Holy Ghost
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ
Advertisement - Remove
For the preaching of the cross is to them that perish foolishness but unto us which are saved it is the power of God
ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ
That your faith should not stand in the wisdom of men but in the power of God
ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು
By the word of truth by the power of God by the armour of righteousness on the right hand and on the left
ಸತ್ಯವಾಕ್ಯದಿಂದ ದೇವರ ಶಕ್ತಿಯಿಂದ ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ
Far above all principality and power and might and dominion and every name that is named not only in this world but also in that which is to come
ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು
Wherein in time past ye walked according to the course of this world according to the prince of the power of the air the spirit that now worketh in the children of disobedience
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading