Advertisement - Remove

power - Example Sentences

Popularity:
Difficulty:
ಪಾಉಅರ
And there went out another horse that was red and power was given to him that sat thereon to take peace from the earth and that they should kill one another and there was given unto him a great sword
ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ
And I will give power unto my two witnesses and they shall prophesy a thousand two hundred and threescore days clothed in sackcloth
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು
And they worshipped the dragon which gave power unto the beast and they worshipped the beast saying Who is like unto the beast who is able to make war with him
ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು ಇದಲ್ಲದೆ ಆ ಮೃಗವನ್ನು ಆರಾ ಧಿಸಿಈ ಮೃಗಕ್ಕೆ ಸಮಾನರು ಯಾರು ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು
And there was given unto him a mouth speaking great things and blasphemies and power was given unto him to continue forty and two months
ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು
And it was given unto him to make war with the saints and to overcome them and power was given him over all kindreds and tongues and nations
ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು
Advertisement - Remove
And the temple was filled with smoke from the glory of God and from his power and no man was able to enter into the temple till the seven plagues of the seven angels were fulfilled
ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ
And the fourth angel poured out his vial upon the sun and power was given unto him to scorch men with fire
ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು
And the ten horns which thou sawest are ten kings which have received no kingdom as yet but receive power as kings one hour with the beast
ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ
These have one mind and shall give their power and strength unto the beast
ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ
And after these things I saw another angel come down from heaven having great power and the earth was lightened with his glory
ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading