Advertisement - Remove

power - Example Sentences

Popularity:
Difficulty:
ಪಾಉಅರ
saying Give me also this power that whomever I lay my hands on may receive the Holy Spirit
ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು
in which you once walked according to the course of this world according to the prince of the power of the air the spirit who now works in the children of disobedience
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ
I will give power to my two witnesses and they will prophesy one thousand two hundred sixty days clothed in sackcloth
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು
And when he had called unto him his twelve disciples he gave them power against unclean spirits to cast them out and to heal all manner of sickness and all manner of disease
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು
And Jesus came and spake unto them saying All power is given unto me in heaven and in earth
ಯೇಸು ಬಂದು ಅವರೊಂದಿಗೆ ಮಾತ ನಾಡಿ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ
Advertisement - Remove
And to have power to heal sicknesses and to cast out devils
ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು
And he called unto him the twelve and began to send them forth by two and two and gave them power over unclean spirits
ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು
Behold I give unto you power to tread on serpents and scorpions and over all the power of the enemy and nothing shall by any means hurt you
ಇಗೋ ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು
Far above all principality and power and might and dominion and every name that is named not only in this world but also in that which is to come
ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು
Wherein in time past ye walked according to the course of this world according to the prince of the power of the air the spirit that now worketh in the children of disobedience
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading