Advertisement - Remove

power - Example Sentences

ಪಾಉಅರ
Now may the God of hope fill you with all joy and peace in believing that you may abound in hope in the power of the Holy Spirit
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ
For he was crucified through weakness yet he lives through the power of God For we also are weak in him but we will live with him through the power of God toward you
ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು
who by the power of God are guarded through faith for a salvation ready to be revealed in the last time
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ
Now the God of hope fill you with all joy and peace in believing that ye may abound in hope through the power of the Holy Ghost
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ
Who are kept by the power of God through faith unto salvation ready to be revealed in the last time
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ
Advertisement - Remove
Then when the copy of king Artaxerxesletter was read before Rehum and Shimshai the scribe and their companions they went in haste to Jerusalem to the Jews and made them to cease by force and power
ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರುಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು
He caused the east wind to blow in the sky By his power he guided the south wind
ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು
The king spoke and said Is not this great Babylon which I have built for the royal dwelling place by the might of my power and for the glory of my majesty
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು
And ye know that with all my power I have served your father
ನಾನು ಪೂರ್ಣ ಬಲದಿಂದ ನಿಮ್ಮ ತಂದೆಯ ಸೇವೆಮಾಡಿದ್ದು ನಿಮಗೆ ತಿಳಿದಿದೆ
Now when the copy of king Artaxerxesletter was read before Rehum and Shimshai the scribe and their companions they went up in haste to Jerusalem unto the Jews and made them to cease by force and power
ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರುಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading