Advertisement - Remove

praise - Example Sentences

Popularity:
Difficulty:
ಪ್ರೇಜ಼ / ಪ್ರೈಜ಼
Through him then let us offer up a sacrifice of praise to God continually that is the fruit of lips which proclaim allegiance to his name
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ
And said unto him Hearest thou what these say And Jesus saith unto them Yea have ye never read Out of the mouth of babes and sucklings thou hast perfected praise
ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ ಹೌದು ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು
Then again called they the man that was blind and said unto him Give God the praise we know that this man is a sinner
ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆದೇವರಿಗೆ ಸ್ತೋತ್ರ ಸಲ್ಲಿಸು ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು
For they loved the praise of men more than the praise of God
ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು
Now in this that I declare unto you I praise you not that ye come together not for the better but for the worse
ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ ಯಾಕಂದರೆ ನೀವು ಕೂಡಿಬರು ವದರಿಂದ ಕೇಡಾಗುತ್ತದೆಯೇ ಹೊರತು ಮೇಲಾ ಗುವದಿಲ್ಲ
Advertisement - Remove
By him therefore let us offer the sacrifice of praise to God continually that is the fruit of our lips giving thanks to his name
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ
He is your praise and he is your God who has done for you these great and awesome things which your eyes have seen
ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು ಆತನೇ ನಿನ್ನ ದೇವರುಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ
When he had taken counsel with the people he appointed those who should sing to Yahweh and give praise in holy array as they went out before the army and say Give thanks to Yahweh for his loving kindness endures forever
ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು
When the builders laid the foundation of Yahweh's temple they set the priests in their clothing with trumpets with the Levites the sons of Asaph with cymbals to praise Yahweh according to the directions of David king of Israel
ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು
For in the days of David and Asaph of old there was a chief of the singers and songs of praise and thanksgiving to God
ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರುಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading