Advertisement - Remove

praise - Example Sentences

Popularity:
Difficulty:
ಪ್ರೇಜ಼ / ಪ್ರೈಜ಼
Praise him with loud cymbals Praise him with resounding cymbals
ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ ಕರ್ತನನ್ನು ಸ್ತುತಿಸಿರಿ
Let everything that has breath praise Yah Praise Yah
ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ ಕರ್ತನನ್ನು ಸ್ತುತಿಸಿರಿ
For Sheol can't praise you Death can't celebrate you Those who go down into the pit can't hope for your truth
ಸಮಾಧಿಯು ನಿನ್ನನ್ನು ಹೊಗಳುವದಿಲ್ಲ ಮರಣವು ನಿನ್ನನ್ನು ಕೊಂಡಾಡುವದಿಲ್ಲ ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು
I am Yahweh That is my name I will not give my glory to another nor my praise to engraved images
ನಾನೇ ಕರ್ತನು ಅದೇ ನನ್ನ ಹೆಸರು ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು
Sing to Yahweh a new song and his praise from the end of the earth you who go down to the sea and all that is therein the islands and their inhabitants
ಸಮುದ್ರ ಪ್ರಯಾಣಿಕರೇ ಸಕಲ ಜಲಚರಗಳೇ ದ್ವೀಪಗಳೇ ಅದರ ನಿವಾಸಿಗಳೇ ಕರ್ತನಿಗೆ ಹೊಸ ಹಾಡನ್ನು ಹಾಡಿರಿ ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ
Advertisement - Remove
the people which I formed for myself that they might set forth my praise
ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ
Now I Nebuchadnezzar praise and extol and honor the King of heaven for all his works are truth and his ways justice and those who walk in pride he is able to abase
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ ಹೆಚ್ಚಿಸಿ ಘನಪಡಿಸುತ್ತೇನೆ ಆತನ ಕ್ರಿಯೆಗಳೆಲ್ಲಾ ಸತ್ಯವೇ ಆತನ ಮಾರ್ಗಗಳು ನ್ಯಾಯವೇ ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು
God came from Teman the Holy One from Mount Paran Selah His glory covered the heavens and his praise filled the earth
ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್‌ ಪರ್ವತದಿಂದಲೂ ಬಂದನು ಸೆಲಾ ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು
Judah thou art he whom thy brethren shall praise thy hand shall be in the neck of thine enemies thy father's children shall bow down before thee
ಯೆಹೂದನೇ ನಿನ್ನ ಸಹೋದರರು ನಿನ್ನನ್ನು ಹೊಗಳು ವರು ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು
He is thy praise and he is thy God that hath done for thee these great and terrible things which thine eyes have seen
ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು ಆತನೇ ನಿನ್ನ ದೇವರುಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading