Advertisement - Remove

price - Example Sentences

Popularity:
ಪ್ರಾಇಸ
Who can find a worthy woman For her price is far above rubies
ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ
The chief priests took the pieces of silver and said It's not lawful to put them into the treasury since it is the price of blood
ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡುಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು
You were bought with a price Don't become bondservants of men
ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಮನುಷ್ಯರಿಗೆ ದಾಸರಾಗಬೇಡಿರಿ
And if there remain but few years unto the year of jubile then he shall count with him and according unto his years shall he give him again the price of his redemption
ಜೂಬಿಲಿ ಸಂವತ್ಸರದ ವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು ಅವನ ವರುಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನು ಅವನಿಗೆ ಸಲ್ಲಿಸಬೇಕು
And Solomon had horses brought out of Egypt and linen yarn the king's merchants received the linen yarn at a price
ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರುಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು
Advertisement - Remove
Man knoweth not the price thereof neither is it found in the land of the living
ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ
No mention shall be made of coral or of pearls for the price of wisdom is above rubies
ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು
The lambs are for thy clothing and the goats are the price of the field
ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ
Who can find a virtuous woman for her price is far above rubies
ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ
And using the GST App all information is available on your mobile phone as to how much the price of an item was earlier and how much will it be now in the new situation.
ಜಿಎಸ್‌ಟಿ ಆಪ್ ಮೂಲಕ ಜಿಎಸ್‌ಟಿಗೆ ಮೊದಲು ಯಾವ ವಸ್ತುವಿನ ಬೆಲೆ ಎಷ್ಟಿತ್ತು ಮತ್ತು ಹೊಸ ಪರಿಸ್ಥಿತಿಯಲ್ಲಿ ಅದರ ಬೆಲೆ ಎಷ್ಟಾಗುತ್ತದೆ ಎಂಬುದನ್ನು ತಿಳಿದುಕೊಳ್ಳಬಹುದು.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading