Advertisement - Remove

pure - Example Sentences

Popularity:
Difficulty:
ಪ್ಯುರ
Blessed are the pure in heart for they shall see God
ಶುದ್ಧ ಹೃದಯವುಳ್ಳವರು ಧನ್ಯರು ಯಾಕಂದರೆ ಅವರು ದೇವರನ್ನು ನೋಡುವರು
but the goal of this command is love out of a pure heart and a good conscience and sincere faith
ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ
I thank God whom I serve as my forefathers did with a pure conscience How unceasing is my memory of you in my petitions night and day
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ
To the pure all things are pure but to those who are defiled and unbelieving nothing is pure but both their mind and their conscience are defiled
ಶುದ್ಧರಿಗೆ ಎಲ್ಲವೂ ಶುದ್ಧವೇ ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು
as newborn babies long for the pure milk of the Word that you may grow thereby
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ
Advertisement - Remove
The construction of its wall was jasper The city was pure gold like pure glass
ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ
Now the end of the commandment is charity out of a pure heart and of a good conscience and of faith unfeigned
ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ
I thank God whom I serve from my forefathers with pure conscience that without ceasing I have remembrance of thee in my prayers night and day
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ
Unto the pure all things are pure but unto them that are defiled and unbelieving is nothing pure but even their mind and conscience is defiled
ಶುದ್ಧರಿಗೆ ಎಲ್ಲವೂ ಶುದ್ಧವೇ ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು
Let us draw near with a true heart in full assurance of faith having our hearts sprinkled from an evil conscience and our bodies washed with pure water
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading