Advertisement - Remove

purple - Example Sentences

Popularity:
Difficulty:
ಪರ್ಪಲ
They clothed him with purple and weaving a crown of thorns they put it on him
ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು
When they had mocked him they took the purple off of him and put his own garments on him They led him out to crucify him
ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು
Now there was a certain rich man and he was clothed in purple and fine linen living in luxury every day
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು
The woman was dressed in purple and scarlet and decked with gold and precious stones and pearls having in her hand a golden cup full of abominations and the impurities of the sexual immorality of the earth
ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
merchandise of gold silver precious stones pearls fine linen purple silk scarlet all expensive wood every vessel of ivory every vessel made of most precious wood and of brass and iron and marble
ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ನಯವಾದ ನಾರುಮಡಿ ಧೂಮ್ರವರ್ಣದ ವಸ್ತ್ರ ರೇಶ್ಮೆ ರಕ್ತಾಂಬರ ಸಕಲ ವಿಧವಾದ ಅಗಿಲುಮರ ಸಕಲ ವಿಧವಾದ ದಂತದ ಪಾತ್ರೆಗಳು ಬಹು ಅಮೂಲ್ಯವಾದ ಮರ ಹಿತ್ತಾಳೆ ಸಕಲ ವಿಧವಾದ ಪಾತ್ರೆಗಳು ಕಬ್ಬಿಣ ಚಂದ್ರಕಾಂತ
Advertisement - Remove
And they clothed him with purple and platted a crown of thorns and put it about his head
ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು
And when they had mocked him they took off the purple from him and put his own clothes on him and led him out to crucify him
ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು
There was a certain rich man which was clothed in purple and fine linen and fared sumptuously every day
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು
And the soldiers platted a crown of thorns and put it on his head and they put on him a purple robe
ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ
Then came Jesus forth wearing the crown of thorns and the purple robe And Pilate saith unto them Behold the man
ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆಇಗೋ ಈ ಮನುಷ್ಯನು ಅಂದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading