The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
This makes quality infrastructure in the aviation sector of prime importance, he added.
ಇದು ವಾಯುಯಾನ ವಲಯದಲ್ಲಿ ಗುಣಮಟ್ಟದ ಮೂಲಸೌಕರ್ಯದ ಮಹತ್ವದ ಆದ್ಯತೆ ಮಾಡಿದೆ ಎಂದರು.
The setting up of IISs shall augment the global competitiveness of key sectors of Indian economy by providing high quality skill training, applied research education and a direct and meaningful connection with industry.
ಕೈಗಾರಿಕೋದ್ಯಮದ ಜೊತೆ ನೇರ ಹಾಗೂ ಅರ್ಥವತ್ತಾದ ಸಂಬಂಧಗಳುನ್ನು ಮತ್ತು ಅನ್ವಯಿಕ ಸಂಶೋಧನಾ ಶಿಕ್ಷಣ ಹಾಗೂ ಅತ್ಯುನ್ನತ ಗುಣಮಟ್ಟದ ಕೌಶಲ್ಯದ ತರಬೇತಿ ನೀಡುವ ಮೂಲಕ ಭಾರತೀಯ ಆರ್ಥಿಕತೆಯ ಪ್ರಮುಖ ಕ್ಷೇತ್ರಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಯನ್ನು, ಈ ಐ.ಐ.ಎಸ್ ಗಳ ಸ್ಥಾಪನೆ ಮೂಲಕ ಸಾಧ್ಯವಾಗಿಸಬಹುದು.
It is high time we ensure that the poor of India get access to good quality and affordable healthcare, he asserted.
ಭಾರತದಲ್ಲಿ ಬಡವರು ಉತ್ತಮ ಗುಣಮಟ್ಟ ಮತ್ತು ಕೈಗೆಟಕುವ ದರದ ಆರೋಗ್ಯ ಸೇವೆ ಪಡೆಯುತ್ತಿದ್ದಾರೆ ಎಂಬುದನ್ನು ನಾವು ಖಾತ್ರಿಪಡಿಸಿಕೊಳ್ಳುತ್ತೇವೆ.
The beneficiaries, mostly women, thanked the Prime Minister for their new good quality houses, easy availability of credit and corruption free processes associated with PMAY-G scheme.
ಫಲಾನುಭವಿಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಮಹಿಳೆಯರಿದ್ದು, ಅವರು ಉತ್ತಮ ಗುಣಮಟ್ಟದ ವಸತಿ, ಸರಳ ಸಾಲ ಸೌಲಭ್ಯ ಮತ್ತು ಪಿ.ಎಮ್.ಎ.ವೈ.-ಜಿ (ಪ್ರಧಾನಮಂತ್ರಿ ಆವಾಸ ಯೋಜನೆ–ಗ್ರಾಮೀಣ) ಯೋಜನೆಯ ಭ್ರಷ್ಟಾಚಾರ ಮುಕ್ತ ಪ್ರಕ್ರಿಯೆಗೆ ಪ್ರಧಾನಮಂತ್ರಿ ಅವರಿಗೆ ಧನ್ಯವಾದ ಸಲ್ಲಿಸಿದರು.
He said that the Government is also ensuring that the every house built is not only of good quality but also has a toilet, gas connection and electricity.
ಕಳೆದ ನಾಲ್ಕು ವರ್ಷಗಳಲ್ಲಿ ಸರಕಾರವು 1.25 ಕೋಟಿ ವಸತಿಗಳ ನಿರ್ಮಾಣ ಮಾಡಿದೆ, ನಿರ್ಮಾಣವಾದ ಪ್ರತಿಯೊಂದೂ ಮನೆಗಳು ಕೇವಲ ಉತ್ತಮ ಗುಣಮಟ್ಟದಿಂದ ಕೂಡಿವೆ ಮಾತ್ರವಲ್ಲ, ಅವುಗಳು ಶೌಚಾಲಯ, ಅಡುಗೆ ಅನಿಲ ಹಾಗೂ ವಿದ್ಯುತ್ ಸಂಪರ್ಕ ವನ್ನೂ ಹೊಂದಿವೆ ಎಂದು ಪಧಾನಮಂತ್ರಿ ಅವರು ಹೇಳಿದರು.
The poor will get access to top quality healthcare, he added.
ಬಡಜನರಿಗೆ ಶ್ರೇಷ್ಠ ಗುಣಮಟ್ಟದ ಆರೋಗ್ಯ ರಕ್ಷಣಾ ಸೇವೆಗಳು ಲಭ್ಯವಾಗಲಿವೆ ಎಂದು ಪ್ರಧಾನಿ ಹೇಳಿದರು.
This will also promote the production of high quality medicines, consumables and other medical technology equipment.
ಉತ್ತಮ ಗುಣಮಟ್ಟದ ಔಷಧಗಳು, ಬಳಕೆ ವಸ್ತುಗಳು ಹಾಗೂ ಇನ್ನಿತರ ವೈದ್ಯಕೀಯ ತಂತ್ರಜ್ಞಾನದ ಉಪಕರಣಗಳ ಉತ್ಪಾದನೆಯನ್ನು ಇದು ಉತ್ತೇಜಿಸಲಿದೆ.
We are also investing heavily in our social, industrial and agri-infrastructure to give better income and quality of life to our people.
ಅಲ್ಲದೆ, ನಾವು ನಮ್ಮ ಸಾಮಾಜಿಕ, ಕೈಗಾರಿಕಾ ಮತ್ತು ಕೃಷಿ ಮೂಲಸೌಕರ್ಯಕ್ಕೂ ಹೆಚ್ಚಿನ ಹೂಡಿಕೆ ಮಾಡುವ ಮೂಲಕ ನಮ್ಮ ಜನರು ಉತ್ತಮ ಆದಾಯ ಗಳಿಸುವಂತೆ ಮತ್ತು ಗುಣಮಟ್ಟದ ಜೀವನ ಸಾಗಿಸಲು ನೆರವಾಗುತ್ತಿದ್ದೇವೆ.
He urged the youth of India to innovate to overcome the challenges facing the nation today, and to improve the quality of life of the common man at lowest possible cost.
ದೇಶ ಇಂದು ಎದುರಿಸುತ್ತಿರುವ ಸವಾಲುಗಳಿಂದ ಹೊರಬರಲು ಮತ್ತು ಶ್ರೀಸಾಮಾನ್ಯನ ಜೀವನ ಮಟ್ಟವನ್ನು ಸಾಧ್ಯವಾದಷ್ಟು ಕಡಿಮೆ ವೆಚ್ಚದಲ್ಲಿ ಸುಧಾರಿಸಲು ನಾವಿನ್ಯತೆಯ ಶೋಧಕ್ಕೆ ಯುವಕರಿಗೆ ಕರೆ ನೀಡಿದರು.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…