Advertisement - Remove

respect - Example Sentences

Popularity:
Difficulty:
ರಿಸ್ಪೇಕ್ಟ / ರೀಸ್ಪೇಕ್ಟ
Repay no one evil for evil Respect what is honorable in the sight of all men
ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ
Furthermore we had the fathers of our flesh to chasten us and we paid them respect Shall we not much rather be in subjection to the Father of spirits and live
ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ
Elisha said As Yahweh of Armies lives before whom I stand surely were it not that I respect the presence of Jehoshaphat the king of Judah I would not look toward you nor see you
ಆಗ ಎಲೀಷನುನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ ನೋಡುವದೂ ಇಲ್ಲ
Now therefore let the fear of Yahweh be on you Take heed and do it for there is no iniquity with Yahweh our God nor respect of persons nor taking of bribes
ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ ನೀವು ಜಾಗ್ರತೆಯಾಗಿದ್ದು ನಡಿಸಿರಿ ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು
Please don't let me respect any man's person neither will I give flattering titles to any man
ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು ಇಲ್ಲವೆ ಮನುಷ್ಯನನ್ನು ಹೊಗಳೆನುಹೊಗಳುವದನ್ನು ಅರಿಯೆನು ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ
Advertisement - Remove
Who doesn't respect the persons of princes nor respects the rich more than the poor for they all are the work of his hands
ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ
Therefore I have also made you contemptible and base before all the people according to the way you have not kept my ways but have had respect for persons in the law
ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ
and to respect and honor them in love for their work's sake Be at peace among yourselves
ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ
And he shall not look to the altars the work of his hands neither shall respect that which his fingers have made either the groves or the images
ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು
Throughout his life, he worked tirelessly for Indianisation of democracy, honouring the public opinion, selflessness and respect for law of the land.
ತಮ್ಮ ಜೀವನದುದ್ದಕ್ಕೂ ಅವರು, ಜನರ ಅಭಿಪ್ರಾಯಕ್ಕೆ ಗೌರವ ನೀಡಿ, ನಿಸ್ವಾರ್ಥವಾಗಿ ಮತ್ತು ಈ ನೆಲೆದ ಕಾನೂನಿಗೆ ಗೌರವ ನೀಡಿ ಪ್ರಜಾಪ್ರಭುತ್ವದ ಭಾರತೀಯತೆಗಾಗಿ ಅವಿರತವಾಗಿ ಶ್ರಮಿಸಿದ್ದರು.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading