Advertisement - Remove

room - Example Sentences

ರೂಮ
It happened in those days that she fell sick and died When they had washed her they laid her in an upper room
ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು
But when he heard that Archelaus did reign in Judaea in the room of his father Herod he was afraid to go thither notwithstanding being warned of God in a dream he turned aside into the parts of Galilee
ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನುಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು ಇದರಿಂದಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು
Ehud came to him and he was sitting by himself alone in the cool upper room Ehud said I have a message from God to you He arose out of his seat
ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು ಅವನು ತನ್ನ ಗದ್ದುಗೆಯಿಂದ ಎದ್ದನು
Amnon said to Tamar Bring the food into the room that I may eat from your hand Tamar took the cakes which she had made and brought them into the room to Amnon her brother
ಆಗ ಅಮ್ನೋನನುನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು
Say to AmasaAren't you my bone and my flesh God do so to me and more also if you aren't captain of the army before me continually in the room of Joab
ಇದಲ್ಲದೆ ನೀವು ಅಮಾಸನಿಗೆನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು
Advertisement - Remove
But the rest fled to Aphek into the city and the wall fell on twentyseven thousand men who were left Ben Hadad fled and came into the city into an inner room
ಮಿಕ್ಕಾದವರು ಅಫೇಕ್‌ ಪಟ್ಟಣದೊಳಗೆ ಓಡಿ ಹೋದರು ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು
One day he came there and he turned into the room and lay there
ಒಂದು ದಿನ ಅವನು ಅಲ್ಲಿಗೆ ಬಂದು ಆ ಕೊಠಡಿ ಯಲ್ಲಿ ಪ್ರವೇಶಿಸಿ ಮಲಗಿ ಎದ್ದ ಮೇಲೆ
When you come there find Jehu the son of Jehoshaphat the son of Nimshi and go in and make him arise up from among his brothers and carry him to an inner room
ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು
Then Ezra rose up from before God's house and went into the room of Jehohanan the son of Eliashib and when he came there he ate no bread nor drank water for he mourned because of their trespass of the captivity
ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು
After him Hananiah the son of Shelemiah and Hanun the sixth son of Zalaph repaired another portion After him Meshullam the son of Berechiah made repairs across from his room
ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading