Advertisement - Remove

round - Example Sentences

Popularity:
Difficulty:
ರಾಉನ್ಡ
He made the molten sea of ten cubits from brim to brim round in compass and its height was five cubits and a line of thirty cubits encircled it
ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು
For the Canaanites and all the inhabitants of the land shall hear of it and shall environ us round and cut off our name from the earth and what wilt thou do unto thy great name
ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು
Thy navel is like a round goblet which wanteth not liquor thy belly is like an heap of wheat set about with lilies
ನಿನ್ನ ಹೊಕ್ಕಳು ಮದ್ಯ ಕಡಿಮೆ ಇಲ್ಲದೆ ದುಂಡಾಗಿರುವ ಬಟ್ಟಲಿನ ಹಾಗಿದೆ ನಿನ್ನ ಉದರವು ತಾವರೆಯ ಹೂವು ಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ
Addressing the gathering, Prime Minister said that the work for setting up City Gas Distribution network has started in 129 districts, under the 9th round of CGD bidding.
ಹರಾಜಿನ 9ನೇ ಸುತ್ತಿನಡಿ 129 ಜಿಲ್ಲೆಗಳಲ್ಲಿ ನಗರ ಅನಿಲ ವಿತರಣಾ ಜಾಲ ಸ್ಥಾಪನೆಯ ಕೆಲಸಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.
He added that after the 10th round of bidding of CGD, more than 400 districts would be covered under the City Gas Distribution network, covering around seventy percent of the population.
ಸಿ.ಜಿ.ಡಿ ಹರಾಜು 10ನೇ ಸುತ್ತಿನ ನಂತರ, ನಗರ ಅನಿಲ ವಿತರಣಾ ಜಾಲವು ದೇಶದಾಧ್ಯಂತ 400 ಜಿಲ್ಲೆಗಳನ್ನು ಹಾಗೂ 70%ರಷ್ಟು ಜನಸಂಖ್ಯೆಯನ್ನು ತಲುಪಲಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.
Advertisement - Remove
The Union Cabinet chaired by the Prime Minister Narendra Modi has approved the Wage Policy for the 8th Round of Wage Negotiations for workmen in Central Public Sector Enterprises (CPSEs).
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಕೇಂದ್ರ ಸಾರ್ವಜನಿಕ ವಲಯದ ಉದ್ದಿಮೆಗಳ (ಸಿಪಿಎಸ್.ಇ.ಗಳು) ಕಾರ್ಮಿಕರ ವೇತನ ಹೆಚ್ಚಳದ 8ನೇ ಸುತ್ತಿನ ಮಾತುಕತೆಗಾಗಿ ವೇತನ ನೀತಿಗೆ ತನ್ನ ಅನುಮೋದನೆ ನೀಡಿದೆ.
The tenth bid round for City Gas Distribution will be complete in a month’s time.
ಇನ್ನೊಂದು ತಿಂಗಳಲ್ಲಿ ನಗರ ಅನಿಲ ವಿತರಣಾ ವ್ಯವಸ್ಥೆಗೆ ಸಂಬಂಧಿಸಿದ ಹತ್ತನೆ ಸುತ್ತಿನ ಹರಾಜು ಪೂರ್ಣಗೊಳ್ಳಲಿದೆ.
Further collaboration in these areas will be set out by Finance Ministers when they meet for the tenth round of the Economic and Financial Dialogue later this year.
ಈ ಕ್ಷೇತ್ರದಲ್ಲಿನ ಮುಂದುವರಿದ ಸಹಯೋಗವನ್ನು ಹಣಕಾಸು ಸಚಿವರು ಈ ವರ್ಷದ ಕೊನೆಯಲ್ಲಿ ನಡೆಯುವ 10ನೇ ಸುತ್ತಿನ ಆರ್ಥಿಕ ಮತ್ತು ಹಣಕಾಸು ಮಾತುಕತೆಯ ವೇಳೆ ನಿರ್ಧರಿಸುತ್ತಾರೆ.
After the successful completion of tenth CGD Bidding Round more than four hundred districts of the country will be connected for providing piped gas supply.
ಸಿಜಿಡಿ – ನಗರ ಅನಿಲ ವಿತರಣಾ ಜಾಲದ 10ನೇ ಸುತ್ತಿನ ಬಿಡ್ಡಿಂಗ್ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಇದರಿಂದಾಗಿ ದೇಶದ 400ಕ್ಕೂ ಅಧಿಕ ಜಿಲ್ಲೆಗಳಲ್ಲಿ ಪೈಪ್ ಗಳ ಮೂಲಕ ಅನಿಲ ಸಂಪರ್ಕ ಒದಗಿಸಲಾಗುವುದು.
We took a number of forward-looking decisions to further strengthen our partnership, including the decision to soon hold the next round of negotiations on our Comprehensive Economic Cooperation Agreement.
ಇನ್ನೂ ಇವತ್ತಿನ ಮಾತುಕತೆಯಲ್ಲಿ ಪ್ರಧಾನ ಮಂತ್ರಿಯವರು ಹಾಗೂ ನಾನು ದ್ವಿಪಕ್ಷೀಯ ಸಂಬಂಧಗಳ ಹರಿವಿನ ಸಂಪೂರ್ಣ ವಿಮರ್ಶೆಯನ್ನು ನಡೆಸಿದೆವು..ಅಲ್ಲದೇ ನಮ್ಮ ಈ ಸಹಭಾಗಿತ್ವವನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ನಾವುಗಳು ಹಲವು ಪ್ರಗತಿಪರ ನಿರ್ಧಾರಗಳನ್ನು ಕೈಗೊಂಡಿದ್ದೇವೆ.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading