Advertisement - Remove

running - Example Sentences

Popularity:
Difficulty:
ರನಿಂಗ
Switch between running applications
ಚಾಲ್ತಿಯಲ್ಲಿರುವ ಅನ್ವಯಗಳ ನಡುವೆ ಅಂತರಿಸು
widgets that you were running
ನೀವು ಚಲಾಯಿಸುತ್ತಿರುವ ವಿಡ್ಜೇಟ್‌ಗಳು ನಿಯಂತ್ರಣಾ ಸಂಪರ್ಕತಟ
Konqueror Performance You can configure several settings that improve Konqueror performance here These include options for reusing already running instances and for keeping instances preloaded
ಕಾರ್ಯಕ್ಷಮತೆ ನ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಹಲವಾರು ಬದಲಾವಣೆಗಳನ್ನು ಇಲ್ಲಿ ನೀವು ಸಂರಚಿಸಬಹುದು ಇದು ಈಗಾಗಲೆ ಚಾಲನೆಯಲ್ಲಿರುವ ಪ್ರತಿಗಳನ್ನು ಮರಳಿ ಬಳಸುವ ಹಾಗು ಪ್ರತಿಗಳನ್ನು ಮೊದಲೆ ಲೋಡ್‌ ಮಾಡುವಂತಹ ಆಯ್ಕೆಗಳನ್ನೂ ಸಹ ಒಳಗೊಂಡಿದೆ
The priest shall command them to kill one of the birds in an earthen vessel over running water
ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು
As for the living bird he shall take it and the cedar wood and the scarlet and the hyssop and shall dip them and the living bird in the blood of the bird that was killed over the running water
ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ
Advertisement - Remove
He shall kill one of the birds in an earthen vessel over running water
ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು
He shall take the cedar wood and the hyssop and the scarlet and the living bird and dip them in the blood of the slain bird and in the running water and sprinkle the house seven times
ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು
He shall cleanse the house with the blood of the bird and with the running water with the living bird with the cedar wood with the hyssop and with the scarlet
ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಆ ಮನೆ ಯನ್ನು ಶುದ್ಧೀಕರಿಸಬೇಕು
'When he who has a discharge is cleansed of his discharge then he shall count to himself seven days for his cleansing and wash his clothes and he shall bathe his flesh in running water and shall be clean
ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು ಆಗ ಅವನು ಶುದ್ಧನಾಗಿರುವನು
For the unclean they shall take of the ashes of the burning of the sin offering and running water shall be put thereto in a vessel
ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading