The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Swachh Shakti-2019 is a national event which aims to bring in to focus the leadership role played by rural women in Swachh Bharat Mission.
ಸ್ವಚ್ಛ ಶಕ್ತಿ – 2019, ಸ್ವಚ್ಛ ಭಾರತ ಅಭಿಯಾನದಲ್ಲಿ ಗ್ರಾಮೀಣ ಮಹಿಳೆಯರ ನಾಯಕತ್ವ ಪಾತ್ರವನ್ನು ಕೇಂದ್ರೀಕರಿಸುವ ಒಂದು ರಾಷ್ಟ್ರೀಯ ಸಮಾವೇಶ.
Best practices from grass root level in the rural areas for Swachh Bharat will be shared by them.
ಸ್ವಚ್ಛ ಭಾರತಕ್ಕಾಗಿ ಗ್ರಾಮೀಣ ಭಾಗಗಳಲ್ಲಿ ತಳಮಟ್ಟದಲ್ಲಿ ಕೈಗೊಂಡ ಉತ್ತಮ ಚಟುವಟಿಕೆಗಳನ್ನು ಅವರು ಹಂಚಿಕೊಳ್ಳಲಿದ್ದಾರೆ.
Swachh Shakti is an example of how at the grass root level, rural women champions are acting as a change agent to mobilize the community and lead from the front women taking initiatives for a Swachh Bharat.
ತಳಮಟ್ಟದ, ಗ್ರಾಮೀಣ ಮಹಿಳೆಯರು ಬದಲಾವಣೆಯ ಪ್ರತಿನಿಧಿಗಳಾಗಿ ಹೇಗೆ ಸ್ವಚ್ಛ ಭಾರತದ ಚಟುವಟಿಕೆಗಳಲ್ಲಿ ಸಮುದಾಯವನ್ನು ಕ್ರೋಢೀಕರಿಸಿ ಮುನ್ನಡೆಸುತ್ತಾರೆ ಎಂಬುದಕ್ಕೆ ಸ್ವಚ್ಛ ಶಕ್ತಿ ಒಂದು ಉದಾಹರಣೆಯಾಗಿದೆ.
Discussions also focused on last mile connectivity and distribution, in both urban and rural areas.
ನಗರ ಮತ್ತು ಗ್ರಾಮೀಣ ಪ್ರದೇಶಗಳ ಕಟ್ಟಕಡೆಯವರೆಗಿನ ಸಂಪರ್ಕ ಮತ್ತು ವಿತರಣೆ ಕುರಿತು ಚರ್ಚೆ ನಡೆಸಲಾಯಿತು.
In this period, he said, toilets in rural houses went up from 38 percent to 95 percent;
ಈ ಅವಧಿಯಲ್ಲಿ ಗ್ರಾಮೀಣ ಮನೆಗಳಲ್ಲಿ ಶೌಚಾಲಯದ ಪ್ರಮಾಣ 38 ಪ್ರತಿಶತ ಇದ್ದದ್ದು 95 ಪ್ರತಿಶತಕ್ಕೇರಿದೆ ಗ್ರಾಮೀಣ ರಸ್ತೆ ಸಂಪರ್ಕ ಪ್ರಮಾಣ 55 ಪ್ರತಿಶತ ಇದ್ದದ್ದು 90 ಪ್ರತಿಶತಕ್ಕೇರಿದೆ ಎಂದವರು ಅಂಕಿ ಅಂಶ ನೀಡಿದರು.
In India, we have provided for not less than one third of women representation in rural and urban local bodies, ensuring women’s participation in grass-root level decision-making.
ಭಾರತದಲ್ಲಿ, ಭಾರತದಲ್ಲಿ ನಾವು ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೂರನೇ ಒಂದು ಭಾಗಕ್ಕೆ ಕಡಿಮೆ ಇಲ್ಲದಂತೆ ಮಹಿಳಾ ಪ್ರಾತಿನಿಧ್ಯ ನೀಡಿದ್ದು, ತಳಮಟ್ಟದಲ್ಲಿ ನಿರ್ಧಾರ ಕೈಗೊಳ್ಳುವಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಿದ್ದೇವೆ.
We have launched a programme to provide high-speed broad-band internet to all rural areas by March 2019.
2019ರ ಮಾರ್ಚ್ ಹೊತ್ತಿಗೆ ಎಲ್ಲ ಗ್ರಾಮೀಣ ಪ್ರದೇಶಗಳಿಗೂ ಇಂಟರ್ ನೆಟ್ ಹೈ ಸ್ಪೀಡ್ ಬ್ರಾಡ್ ಬ್ಯಾಂಡ್ ಒದಗಿಸಲು ಕಾರ್ಯಕ್ರಮ ರೂಪಿಸಿದ್ದೇವೆ.
Our Swachh Bharat Mission to improve sanitation and cleanliness, and the rural and urban housing missions underline our commitment towards dignity of life.
ನಮ್ಮ ಸ್ವಚ್ಛ ಭಾರತ ಅಭಿಯಾನ ನೈರ್ಮಲ್ಯ ಮತ್ತು ಸ್ವಚ್ಛತೆಯನ್ನು ಸುಧಾರಿಸುತ್ತಿದೆ ಮತ್ತು ಗ್ರಾಮೀಣ ಮತ್ತು ನಗರ ವಸತಿ ಯೋಜನೆಗಳು ಗೌರವಯುತ ಜೀವನದ ನಮ್ಮ ಬದ್ಧತೆಯನ್ನು ಒತ್ತಿ ಹೇಳುತ್ತವೆ.
It will benefit the students, especially those of tribal and rural areas of the two UTs.
ಇದರಿಂದ ವಿದ್ಯಾರ್ಥಿಗಳಿಗೆ, ಅದರಲ್ಲೂ ಈ ಎರಡು ಕೇಂದ್ರಾಡಳಿತ ಪ್ರದೇಶಗಳ ಬುಡಕಟ್ಟು ಮತ್ತು ಗ್ರಾಮೀಣ ಪ್ರದೇಶಗಳ ಜನತೆಗೆ ಪ್ರಯೋಜನವಾಗಲಿದೆ.
The Prime Minister said that three lakh Common Service Centres spread across the rural areas today, are transforming lives in the villages, by enabling efficient and transparent service delivery.
ದೇಶದ ಗ್ರಾಮೀಣ ಭಾಗಗಳಲ್ಲಿ ಹರಡಿರುವ 3 ಲಕ್ಷ ಸಾಮಾನ್ಯ ಸೇವಾ ಕೇಂದ್ರಗಳಿಂದು ಗ್ರಾಮಗಳ ಜನರ ಜೀವನವನ್ನು ಪರಿವರ್ತಿಸುತ್ತಿದ್ದು, ಅವುಗಳ ಮೂಲಕ ಜನರಿಗೆ ಪಾರದರ್ಶಕ ಮತ್ತು ಪರಿಣಾಮಕಾರಿ ಸೇವೆಗಳು ಲಭ್ಯವಾಗುತ್ತಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…