The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
He gave him no inheritance in it no not so much as to set his foot on He promised that he would give it to him for a possession and to his seed after him when he still had no child
ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು
God spoke in this way that his seed would live as aliens in a strange land and that they would be enslaved and mistreated for four hundred years
ಇದಲ್ಲದೆ ದೇವರು ಈ ರೀತಿ ಹೇಳಿ ದನುನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು
Now may he who supplies seed to the sower and bread for food supply and multiply your seed for sowing and increase the fruits of your righteousness
ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು
Are they Hebrews So am I Are they Israelites So am I Are they the seed of Abraham So am I
ಅವರು ಇಬ್ರಿಯರೋ ನಾನೂ ಇಬ್ರಿಯನು ಅವರು ಇಸ್ರಾಯೇಲ್ಯರೊ ನಾನೂ ಇಸ್ರಾಯೇ ಲ್ಯನು ಅವರು ಅಬ್ರಹಾಮನ ವಂಶದವರೋ ನಾನೂ ಅದೇ ವಂಶದವನು
When any one heareth the word of the kingdom and understandeth it not then cometh the wicked one and catcheth away that which was sown in his heart This is he which received seed by the way side
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…