The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
And their charge shall be the ark and the table and the candlestick and the altars and the vessels of the sanctuary wherewith they minister and the hanging and all the service thereof
ಅವರ ಅಪ್ಪಣೆಯೇನಂದರೆ ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ
This is the service of the families of the Gershonites to serve and for burdens
ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ
This is the service of the families of the sons of Gershon in the tabernacle of the congregation and their charge shall be under the hand of Ithamar the son of Aaron the priest
ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ
And this is the charge of their burden according to all their service in the tabernacle of the congregation the boards of the tabernacle and the bars thereof and the pillars thereof and sockets thereof
ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ
And the pillars of the court round about and their sockets and their pins and their cords with all their instruments and with all their service and by name ye shall reckon the instruments of the charge of their burden
ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು
This is the service of the families of the sons of Merari according to all their service in the tabernacle of the congregation under the hand of Ithamar the son of Aaron the priest
ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು
From thirty years old and upward even unto fifty years old every one that entereth into the service for the work in the tabernacle of the congregation
ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು
Take it of them that they may be to do the service of the tabernacle of the congregation and thou shalt give them unto the Levites to every man according to his service
ಅವುಗಳನ್ನು ಅವರಿಂದ ತೆಗೆದುಕೋ ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕುಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು
Two wagons and four oxen he gave unto the sons of Gershon according to their service
ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು
And four wagons and eight oxen he gave unto the sons of Merari according unto their service under the hand of Ithamar the son of Aaron the priest
ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…