Advertisement - Remove

service - Example Sentences

Popularity:
ಸರ್ವಸ / ಸರ್ವಿಸ / ಸರ್ವಿಸ
After that the Levites shall go in to do the service of the Tent of Meeting and you shall cleanse them and offer them as a wave offering
ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು
After that the Levites went in to do their service in the Tent of Meeting before Aaron and before his sons as Yahweh had commanded Moses concerning the Levites so they did to them
ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು
but shall minister with their brothers in the Tent of Meeting to perform the duty and shall do no service You shall do thus to the Levites concerning their duties
ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ ಸೇವೆಯನ್ನು ಮಾತ್ರ ಮಾಡಬಾರದು ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು
I behold I have taken your brothers the Levites from among the children of Israel to you they are a gift given to Yahweh to do the service of the Tent of Meeting
ಇಗೋ ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ
To the children of Levi behold I have given all the tithe in Israel for an inheritance in return for their service which they serve even the service of the Tent of Meeting
ಇಗೋ ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ
Advertisement - Remove
These are they whom David set over the service of song in the house of Yahweh after that the ark had rest
ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ
Their brothers the Levites were appointed for all the service of the tabernacle of God's house
ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು
and their brothers heads of their fathershouses one thousand seven hundred sixty very able men for the work of the service of God's house
ಅವರ ಸಹೋದರರೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು
Certain of them were in charge of the vessels of service for by count were these brought in and by count were these taken out
ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು
and that they should keep the duty of the Tent of Meeting and the duty of the holy place and the duty of the sons of Aaron their brothers for the service of the house of Yahweh
ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading