The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Behold I am standing by the spring of water The daughters of the men of the city are coming out to draw water
ಇಗೋ ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ ಊರಿನ ಜನರ ಕುಮಾರ್ತೆಯರು ನೀರು ಸೇದುವದಕ್ಕೆ ಬರುತ್ತಾರೆ
Rebekah had a brother and his name was Laban Laban ran out to the man to the spring
ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು
I came this day to the spring and saidYahweh the God of my master Abraham if now you do prosper my way which I go
ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
behold I am standing by this spring of water Let it happen that the maiden who comes out to draw to whom I will say Please give me a little water from your pitcher to drink
ಇಗೋ ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ
Before I had finished speaking in my heart behold Rebekah came out with her pitcher on her shoulder She went down to the spring and drew I said to herPlease let me drink
ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನುನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು
The south quarter was from the farthest part of Kiriath Jearim The border went out westward and went out to the spring of the waters of Nephtoah
ಆ ಮೇರೆಯಾದ ದಕ್ಷಿಣ ಮೂಲೆಯು ಕಿರ್ಯತ್ಯಾರೀಮ್ ತುದಿಯಿಂದ ಹೊರಟು ಪಶ್ಚಿಮಕ್ಕೆ ಹೋಗಿ ನೆಫ್ತೋಹದ ಜಲಬುಗ್ಗೆಯ ಪರಿಯಂತರ ಹೊರಟು
Now the Philistines gathered together all their armies to Aphek and the Israelites encamped by the spring which is in Jezreel
ಆದರೆ ಫಿಲಿಷ್ಟಿಯರು ತಮ್ಮ ಎಲ್ಲಾ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿ ಕೊಂಡರು ಹಾಗೆಯೇ ಇಸ್ರಾಯೇಲ್ಯರು ಇಜ್ರೇಲ್ ನಲ್ಲಿರುವ ಬುಗ್ಗೆಯ ಬಳಿಯಲ್ಲಿ ದಂಡಿಳಿದರು
He went out to the spring of the waters and threw salt into it and said Thus says YahwehI have healed these waters There shall not be from there any more death or miscarrying
ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆಈ ನೀರನ್ನು ಶುದ್ಧ ಮಾಡಿದೆನು ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು
Then I went on to the spring gate and to the king's pool but there was no place for the animal that was under me to pass
ಆಗ ಬುಗ್ಗೆಯ ಬಾಗಲಿಗೂ ಅರಸನ ಕೊಳಕ್ಕೂ ಹಾದು ಬಂದೆನು ಆದರೆ ನಾನು ಹತ್ತಿದ ಪಶುವು ಹೋಗುವದಕ್ಕೆ ಸ್ಥಳವಿಲ್ಲದೆ ಇತ್ತು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…