The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
But when they continued asking him he looked up and said to them He who is without sin among you let him throw the first stone at her
ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು
Therefore Jews took up stone s again to stone him
ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು
Jesus therefore again groaning in himself came to the tomb Now it was a cave and a stone lay against it
ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು ಅದು ಗವಿಯಾಗಿತ್ತು ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು
So they took away the stone from the place where the dead man was lying Jesus lifted up his eyes and said Father I thank you that you listened to me
ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿತಂದೆಯೇ ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ
Now on the first day of the week Mary Magdalene went early while it was still dark to the tomb and saw the stone taken away from the tomb
ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು
Being then the offspring of God we ought not to think that the Divine Nature is like gold or silver or stone engraved by art and design of man
ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು
even as it is written Behold I lay in Zion a stumbling stone and a rock of offense and no one who believes in him will be disappointed
ಇಗೋ ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ
coming to him a living stone rejected indeed by men but chosen by God precious
ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು
and a stone of stumbling and a rock of offense For they stumble at the word being disobedient to which also they were appointed
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ ಅದಕ್ಕಾಗಿಯೇ ಅವರು ನೇಮಕವಾದರು
A mighty angel took up a stone like a great millstone and cast it into the sea saying Thus with violence will Babylon the great city be thrown down and will be found no more at all
ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…