Advertisement - Remove

stone - Example Sentences

Popularity:
ಸ್ಟೋನ
Jacob took a stone and set it up for a pillar
ಆಗ ಯಾಕೋಬನು ಒಂದು ಕಲ್ಲನ್ನು ತೆಗೆದು ಕೊಂಡು ಸ್ತಂಭವಾಗಿ ನಿಲ್ಲಿಸಿದನು
Jacob set up a pillar in the place where he spoke with him a pillar of stone He poured out a drink offering on it and poured oil on it
ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು
Moses said It isn't appropriate to do so for we shall sacrifice the abomination of the Egyptians to Yahweh our God Behold shall we sacrifice the abomination of the Egyptians before their eyes and won't they stone us
ಆದರೆ ಮೋಶೆಯು ಫರೋಹನಿಗೆಹಾಗೆ ಮಾಡುವದು ಯುಕ್ತವಲ್ಲ ನಮ್ಮ ಕರ್ತನಾದ ದೇವರಿಗೆ ಯಜ್ಞವನ್ನ ರ್ಪಿಸುವದು ಐಗುಪ್ತ್ಯರಿಗೆ ಅಸಹ್ಯವಾಗಿದೆ ಇಗೋ ಐಗುಪ್ತ್ಯರಿಗೆ ಅಸಹ್ಯವಾಗಿರುವದನ್ನು ಅವರ ಕಣ್ಣೆ ದುರಿಗೆ ಅರ್ಪಿಸಿದರೆ ಅವರು ನಮಗೆ ಕಲ್ಲೆಸೆದಾರು
If you make me an altar of stone you shall not build it of cut stones for if you lift up your tool on it you have polluted it
ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು
They saw the God of Israel Under his feet was like a paved work of sapphire stone like the skies for clearness
ಅವರು ಇಸ್ರಾಯೇಲಿನ ದೇವರನ್ನು ನೋಡಿದರು ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು
Advertisement - Remove
Yahweh said to Moses Come up to me on the mountain and stay here and I will give you the tables of stone with the law and the commands that I have written that you may teach them
ಕರ್ತನು ಮೋಶೆಗೆಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು
six of their names on the one stone and the names of the six that remain on the other stone in the order of their birth
ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು
With the work of an engraver in stone like the engravings of a signet you shall engrave the two stones according to the names of the children of Israel you shall make them to be enclosed in settings of gold
ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್‌ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು
He gave to Moses when he finished speaking with him on Mount Sinai the two tablets of the testimony stone tablets written with God's finger
ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು
Yahweh said to Moses Chisel two stone tablets like the first and I will write on the tablets the words that were on the first tablets which you broke
ಕರ್ತನು ಮೋಶೆಗೆಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading