Advertisement - Remove

stone - Example Sentences

Popularity:
ಸ್ಟೋನ
He chiseled two tablets of stone like the first and Moses rose up early in the morning and went up to Mount Sinai as Yahweh had commanded him and took in his hand two stone tablets
ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು
Bring out of the camp him who cursed and let all who heard him lay their hands on his head and let all the congregation stone him
ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ
He who blasphemes the name of Yahweh he shall surely be put to death all the congregation shall certainly stone him the foreigner as well as the nativeborn when he blasphemes the Name shall be put to death
ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು
'You shall make for yourselves no idols neither shall you raise up an engraved image or a pillar neither shall you place any figured stone in your land to bow down to it for I am Yahweh your God
ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ ನಿಮ್ಮ ದೇವರಾಗಿರುವ ಕರ್ತನು ನಾನೇ
or with any stone by which a man may die not seeing him and cast it on him so that he died and he was not his enemy neither sought his harm
ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ
Advertisement - Remove
He declared to you his covenant which he commanded you to perform even the ten commandments and he wrote them on two tables of stone
ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು
There you shall serve gods the work of men's hands wood and stone which neither see nor hear nor eat nor smell
ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ
It came to pass at the end of forty days and forty nights that Yahweh gave me the two tables of stone even the tables of the covenant
ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು
At that time Yahweh said to me Cut two tables of stone like the first and come up to me onto the mountain and make an ark of wood
ಆ ಕಾಲದಲ್ಲಿ ಕರ್ತನು ನನಗೆಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು
So I made an ark of acacia wood and cut two tables of stone like the first and went up onto the mountain having the two tables in my hand
ಈ ಪ್ರಕಾರ ನಾನು ಶಿಟ್ಟೀಮ್‌ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading