Advertisement - Remove

strife - Example Sentences

Popularity:
Difficulty:
ಸ್ಟ್ರಾಇಫ
Let us walk properly as in the day not in reveling and drunkenness not in sexual promiscuity and lustful acts and not in strife and jealousy
ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ
idolatry sorcery hatred strife jealousies outbursts of anger rivalries divisions heresies
ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
he is conceited knowing nothing but obsessed with arguments disputes and word battles from which come envy strife insulting evil suspicions
ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ
Let us walk honestly as in the day not in rioting and drunkenness not in chambering and wantonness not in strife and envying
ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ
For ye are yet carnal for whereas there is among you envying and strife and divisions are ye not carnal and walk as men
ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ ನಿಮ್ಮೊಳಗೆ ಹೊಟ್ಟೇಕಿಚ್ಚು ಜಗಳ ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ
Advertisement - Remove
Idolatry witchcraft hatred variance emulations wrath strife seditions heresies
ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
He is proud knowing nothing but doting about questions and strife s of words whereof cometh envy strife railings evil surmisings
ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ
But if ye have bitter envying and strife in your hearts glory not and lie not against the truth
ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ
because you rebelled against my word in the wilderness of Zin in the strife of the congregation to sanctify me at the waters before their eyes These are the waters of Meribah of Kadesh in the wilderness of Zin
ನೀವು ಜಿನ್‌ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ ಆ ನೀರು ಅಂದರೆ ಜಿನ್‌ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು
Jephthah said to them I and my people were at great strife with the children of Ammon and when I called you you didn't save me out of their hand
ಯೆಪ್ತಾ ಹನು ಅವರಿಗೆನನಗೂ ನಮ್ಮ ಜನಕ್ಕೂ ಅಮ್ಮೋನನ ಮಕ್ಕಳ ಸಂಗಡ ದೊಡ್ಡ ವ್ಯಾಜ್ಯವಿರುವಾಗ ನಾನು ನಿಮ್ಮನ್ನು ಕರೆದೆನು ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading