Advertisement - Remove

strike - Example Sentences

ಸ್ಟ್ರಾಇಕ
I will reach out my hand and strike Egypt with all my wonders which I will do in its midst and after that he will let you go
ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು
Thus says Yahweh In this you shall know that I am Yahweh Behold I will strike with the rod that is in my hand on the waters which are in the river and they shall be turned to blood
ಕರ್ತನು ಹೀಗೆ ಹೇಳುತ್ತಾನೆನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ ಇಗೋ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು ಆಗ ಅದು ರಕ್ತವಾಗುವದು
Yahweh said to Moses Tell AaronStretch out your rod and strike the dust of the earth that it may become lice throughout all the land of Egypt
ಅನಂತರ ಕರ್ತನು ಮೋಶೆಯ ಸಂಗಡ ಮಾತ ನಾಡಿನೀನು ಆರೋನನಿಗೆನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ ಆಗ ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವವು ಎಂದು ಹೇಳು ಅಂದನು
Behold I will stand before you there on the rock in Horeb You shall strike the rock and water will come out of it that the people may drink Moses did so in the sight of the elders of Israel
ಅಲ್ಲಿ ಇಗೋ ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು
Then Abishai said to David God has delivered up your enemy into your hand this day Now therefore please let me strike him with the spear to the earth at one stroke and I will not strike him the second time
ಆಗ ಅಬೀಷೈಯು ದಾವೀ ದನಿಗೆಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು ಎರಡು ಸಾರಿ ಹೊಡೆಯುವದಿಲ್ಲ ಅಂದನು
Advertisement - Remove
Then he found another man and said Please strike me The man struck him smiting and wounding him
ಅವನು ಮತ್ತೊಬ್ಬನನ್ನು ಕಂಡುಕೊಂಡುದಯ ಮಾಡಿ ನನ್ನನ್ನು ಹೊಡೆ ಅಂದನು ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು
He said Take the arrows and he took them He said to the king of Israel Strike the ground and he struck three times and stopped
ಅವನುಬಾಣಗಳನ್ನು ತಕ್ಕೋ ಅಂದನು ಅವನು ತಕ್ಕೊಂಡನು ಅವನು ಇಸ್ರಾ ಯೇಲಿನ ಅರಸನಿಗೆ ನೆಲದ ಮೇಲೆ ಹೊಡೆ ಅಂದನು
It shall be when you hear the sound of marching in the tops of the mulberry trees that then you shall go out to battle for God has gone out before you to strike the army of the Philistines
ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು
Behold you fast for strife and contention and to strike with the fist of wickedness you don't fast this day so as to make your voice to be heard on high
ಇಗೋ ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ
Awake sword against my shepherd and against the man who is close to me says Yahweh of Armies Strike the shepherd and the sheep will be scattered and I will turn my hand against the little ones
ಓ ಕತ್ತಿಯೇ ನನ್ನ ಕುರುಬನಿಗೆ ವಿರೋಧವಾಗಿ ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ ಕುರುಬನನ್ನು ಹೊಡೆ ಆಗ ಕುರಿಗಳು ಚದರಿ ಹೋಗುವವು ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading