Advertisement - Remove

sword - Example Sentences

ಸೊರ್ಡ / ಸೋರ್ಡ
Behold one of those who were with Jesus stretched out his hand and drew his sword and struck the servant of the high priest and struck off his ear
ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು
Then Jesus said to him Put your sword back into its place for all those who take the sword will die by the sword
ಆಗ ಯೇಸು ಅವನಿಗೆನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು
But a certain one of those who stood by drew his sword and struck the servant of the high priest and cut off his ear
ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು
Yes a sword will pierce through your own soul that the thoughts of many hearts may be revealed
ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು ಹೌದು ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು ಅಂದನು
Then he said to them But now whoever has a purse let him take it and likewise a wallet Whoever has none let him sell his cloak and buy a sword
ಆಗ ಆತನು ಅವರಿಗೆಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ
Advertisement - Remove
Jesus therefore said to Peter Put the sword into its sheath The cup which the Father has given me shall I not surely drink it
ಆಗ ಯೇಸು ಪೇತ್ರನಿಗೆನಿನ್ನ ಕತ್ತಿಯನ್ನು ಒರೆಗೆಹಾಕು ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು
The jailer being roused out of sleep and seeing the prison doors open drew his sword and was about to kill himself supposing that the prisoners had escaped
ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು
And take the helmet of salvation and the sword of the Spirit which is the word of God
ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ
quenched the power of fire escaped the edge of the sword from weakness were made strong grew mighty in war and caused foreign armies to flee
ಬೆಂಕಿಯ ಬಲವನು ಆರಿಸಿದರು ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು ನಿರ್ಬಲರಾಗಿದ್ದು ಬಲಿಷ್ಠರಾದರು ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು ಪರರ ದಂಡುಗಳನ್ನು ಓಡಿಸಿಬಿಟ್ಟರು
Another came forth a red horse To him who sat on it was given power to take peace from the earth and that they should kill one another There was given to him a great sword
ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading