The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
But thou shalt in any wise let the dam go and take the young to thee that it may be well with thee and that thou mayest prolong thy days
ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದಿನಗಳು ಹೆಚ್ಚುವ ಹಾಗೆಯೂ ಹೇಗಾದರೂ ತಾಯಿ ಯನ್ನು ಕಳುಹಿಸಿಬಿಟ್ಟು ಮರಿಗಳನ್ನು ತಕ್ಕೊಳ್ಳಬೇಕು
A man shall not take his father's wife nor discover his father's skirt
ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು
Now therefore take you twelve men out of the tribes of Israel out of every tribe a man
ಆದದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ
And he will take your fields and your vineyards and your oliveyards even the best of them and give them to his servants
ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು
And Saul sent messengers to take David and when they saw the company of the prophets prophesying and Samuel standing as appointed over them the Spirit of God was upon the messengers of Saul and they also prophesied
ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು ಅವರು ಸಹ ಪ್ರವಾದಿ ಸಿದರು
Whereas thou camest but yesterday should I this day make thee go up and down with us seeing I go whither I may return thou and take back thy brethren mercy and truth be with thee
ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು
Howbeit I will not take the whole kingdom out of his hand but I will make him prince all the days of his life for David my servant's sake whom I chose because he kept my commandments and my statutes
ಆದರೂ ನನ್ನ ಆಜ್ಞೆಗಳನ್ನೂ ಕಟ್ಟಳೆ ಗಳನ್ನೂ ಕೈಕೊಂಡದ್ದರಿಂದ ನಾನು ಆದು ತೆಗೆದು ಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದು ಕೊಳ್ಳದೆ ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು
And Elijah said unto them Take the prophets of Baal let not one of them escape And they took them and Elijah brought them down to the brook Kishon and slew them there
ಆಗ ಎಲೀಯನು ಅವರಿಗೆನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು ಇವರು ಅವರನ್ನು ಹಿಡಿ ದರು ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು
And he said Whether they be come out for peace take them alive or whether they be come out for war take them alive
ಆಗ ಅವನುಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು
Let us go we pray thee unto Jordan and take thence every man a beam and let us make us a place there where we may dwell And he answered Go ye
ಅಪ್ಪಣೆ ಕೊಡು ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು ಅವನುಹೋಗಿರಿ ಅಂದನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…